• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕೆಪಿಎಸ್‌ಸಿ ಮರು-ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆದೇಶ ! 

ಪ್ರತಿಧ್ವನಿ by ಪ್ರತಿಧ್ವನಿ
September 2, 2024
in Uncategorized
0
ಸಿದ್ದರಾಮಯ್ಯ ಟೆನ್ಶನ್ ಇನ್ನೆರಡು ದಿನ ಕಂಟಿನ್ಯೂ! ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Share on WhatsAppShare on FacebookShare on Telegram

ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆಗಳು ತಪ್ಪಾಗಿ ಕನ್ನಡದಲ್ಲಿ ಅನುವಾದ ವಿಚಾರಕ್ಕೆ ಸಂಬಂಧಿಸಿದಂತೆ, ಇದೀಗ ಸಿಎಂ ಸಿದ್ದರಾಮಯ್ಯ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ,ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕಾಗಿದೆ..ಇನ್ನೂ 2 ತಿಂಗಳೊಳಗೆ ಮರು ಪರೀಕ್ಷೆ ನಡೆಸಲು ಕೆಪಿಎಸ್‌ಸಿಗೆ ಸೂಚನೆ ನೀಡಲಾಗಿದೆ ಅಂತ ಪೋಸ್ಟ್ ಮಾಡಿದ್ದಾರೆ

ADVERTISEMENT

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಪರೀಕ್ಷೆಯನ್ನು ಮರುನಿರ್ವಹಿಸುವಂತೆ ಕೆಪಿಎಸ್‌ಸಿಗೆ ಸೂಚಿಸಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಎಲ್ಲಾ ಶ್ರದ್ಧೆಯಿಂದ ಅನುಸರಿಸಿ ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು.

ನಮ್ಮ ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.

Tags: CM SiddaramaiahKannada traslationkpsc examKpsc re exam
Previous Post

ತಾರಕಕ್ಕೇರಿದ ಹಾಲಿ ಮಾಜಿ ಸಿವರ ವಾಕ್ಸಮರ ! ನಿರಾಣಿಗೆ ಎಂ.ಬಿ.ಪಾಟೀಲ್ ಕೌಂಟರ್ !

Next Post

ಚಾಮುಂಡಿಬೆಟ್ಟಕ್ಕೆ ಮಂಗಳವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿ

Related Posts

World Shooting Championship: DCM Dr. G. Parameshwara congratulates 'Golden Girl' Divya T.S.
Top Story

ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್: ಚಿನ್ನದ ಹುಡುಗಿ ದಿವ್ಯಾ ಟಿ.ಎಸ್.ಗೆ ಡಿಸಿಎಂ ಡಾ. ಜಿ. ಪರಮೇಶ್ವರ ಅಭಿನಂದನೆ

by Shivakumar
November 14, 2026
0

ದೋಹಾದಲ್ಲಿ ಜರುಗಿದ ಪ್ರತಿಷ್ಠಿತ ಐಎಸ್‌ಎಸ್‌ಎಫ್ ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನ (ISSF World Shooting Championship) 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ (25m Pistol Team Event)...

Read moreDetails
ಸೋನಿಯಾ ಗಾಂಧಿ ಆತ್ಮಚರಿತ್ರೆ ಆಧರಿಸಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ; ನಿಧಿ ಸಂಗ್ರಹಕ್ಕೆ ಕಾಂಗ್ರೆಸ್ ಕರೆ

ಸೋನಿಯಾ ಗಾಂಧಿ ಆತ್ಮಚರಿತ್ರೆ ಆಧರಿಸಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ; ನಿಧಿ ಸಂಗ್ರಹಕ್ಕೆ ಕಾಂಗ್ರೆಸ್ ಕರೆ

November 12, 2026
Comprehensive Aviation Policy to be Presented at Next Cabinet Meeting: Minister M.B. Patil

ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ: ಸಚಿವ ಎಂ.ಬಿ. ಪಾಟೀಲ

November 10, 2026
Why did Sonia Gandhi decline the post of Prime Minister? Surprising details revealed in her autobiography!

ಸೋನಿಯಾ ಗಾಂಧಿ  ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ? ಆತ್ಮಕಥೆಯಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ!

November 10, 2026
Ten Years Since Demonetization: 86% of Cash in Circulation Cancelled; 99.3% Returned to Banks

ನೋಟು ಅಮಾನ್ಯೀಕರಣಕ್ಕೆ ಹತ್ತು ವರ್ಷ: ಬ್ಯಾಂಕುಗಳಿಗೆ ಶೇ. 99.3ರಷ್ಟು ಹಣ ವಾಪಸ್

November 9, 2026
Next Post
ಚಾಮುಂಡಿಬೆಟ್ಟಕ್ಕೆ ಮಂಗಳವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿ

ಚಾಮುಂಡಿಬೆಟ್ಟಕ್ಕೆ ಮಂಗಳವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada