• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭೆ ರಿಸಲ್ಟ್ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲೋಕಸಭೆ ರಿಸಲ್ಟ್ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ
Share on WhatsAppShare on FacebookShare on Telegram

ಹಾವೇರಿ: ಲೋಕಸಭೆ ಚುನಾವಣೆ ನಂತರ ರಾಜ್ಯದ ಕಾಂಗ್ರೆಸ್ ಸರಕಾರ ಧೂಳಿಪಟವಾಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ. ವಿಶ್ವಾಸ ವ್ಯಕ್ರಪಡಿಸಿದರು.
ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,
ಇದು ದೇಶದ ಭವಿಷ್ಯ ರೂಪಿಸುವ ಲೋಕಸಭೆಗೆ ನಡೆಯುವ ಚುನಾವಣೆ. ಈಗ ನಡೆಯುತ್ತಿರುವ ಚಿನಾವಣೆ ಎರಡು ಪಕ್ಷ, ಎರಡು ಜಾತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ. ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ. ದೇಶಾದ್ಯಂತ ಬಿಜೆಪಿ ಪರವಾದ ಅಲೆ ಇದೆ. ರಾಜ್ಯದಲ್ಲಿಯೂ ಬಿಜೆಪಿ ಪರ ಅಲೆಯಿಂದ ಇದರಿಂದ ಸಿಎಂ ಡಿಸಿಎಂ ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆಯ ನಂತರ‌ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟವಾಗಲಿದೆ ಎಂದು ಹೇಳಿದರು.
2014 ರ ಮುಂಚೆ ಯುಪಿಎ ಸರ್ಕಾರದ ಅವಧಿಯಲ್ಲಿ ಈ ದೇಶದ ಜನರು ಈ ದೇಶಕ್ಕೆ ಭವಿಷ್ಯ ಇಲ್ಲ ಎಂದು ಆಶಾಭಾವನೆ ಕಳೆದುಕೊಂಡಿದ್ದರು. ಆದರೆ, 2014 ರಲ್ಲಿ ಮೋದಿಯವರು ಬಂದ ನಂತರ ಭಾರತಕ್ಕೂ ಭವಿಷ್ಯ ಇದೆ. ಈ ದೇಶವನ್ನು ಭ್ರಷ್ಟಾಚಾರ ಮುಕ್ತವಾಗಿ ಅಭಿವೃದ್ದಿ ಮಾಡಬಹುದು ಎಂದು ತೋರಿಸಿಕೊಟ್ಡಿದ್ದಾರೆ.‌ ಕಳೆದ ಹತ್ತು ವರ್ಷದಲ್ಲಿ ನರೇಂದ್ರ ಮೋದಿಯವರು ಭ್ತಷ್ಟಾಚಾರ ರಹಿತ ಆಡಳಿತ‌ ನೀಡಿದರು ಎಂದು ಹೇಳಿದರು.

ADVERTISEMENT

ಕಾರ್ಯಕ್ರಮದಲ್ಲಿ ಮಾಜಿ
ಸಚಿವರಾದ ಬಿ.ಸಿ ಪಾಟೀಲ್, ಮನೋಹರ್ ತಹಸೀಲ್ದಾರ್, ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
ಇದಕ್ಕೂ ಮೊದಲು ಸುಮಾರು ಎರಡು ಕಿಲೋ ಮೀಟರ್ ಗುದ್ಲೆಪ್ಪ ಹಳ್ಳಿಕೇರಿ ಸರ್ಕಲ್ ನಿಂದ್ ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ವರೆಗೆ ಬೃಹತ್ ರೋಡ್ ಶೋ ನಡೆಸಲಾಯಿತು.

Tags: #bjpBJPBJP leaderCongress Partyvijayendraನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

Next Post

ಬಂಡೆ ಕೋಟೆಯಲ್ಲಿ ರಕ್ತಪಾತ ರಾಜಕಾರಣ.. ಜೆಡಿಎಸ್‌ ನಾಯಕನ ಕೊಲೆ ಯತ್ನ..!?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಬಂಡೆ ಕೋಟೆಯಲ್ಲಿ ರಕ್ತಪಾತ ರಾಜಕಾರಣ.. ಜೆಡಿಎಸ್‌ ನಾಯಕನ ಕೊಲೆ ಯತ್ನ..!?

ಬಂಡೆ ಕೋಟೆಯಲ್ಲಿ ರಕ್ತಪಾತ ರಾಜಕಾರಣ.. ಜೆಡಿಎಸ್‌ ನಾಯಕನ ಕೊಲೆ ಯತ್ನ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!