• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯ ಸಗರಸಭೆಯಲ್ಲಿ ರೋಚಕ ಗೆಲುವು ಸಾಧಿಸಿದ ಜೆಡಿಎಸ್ ! ಚೆಲುವರಾಯಸ್ವಾಮಿಗೆ ಠಕ್ಕರ್ ಕೊಟ್ಟ ಹೆಚ್.ಡಿ.ಕೆ ! 

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯ ಸಗರಸಭೆಯಲ್ಲಿ ರೋಚಕ ಗೆಲುವು ಸಾಧಿಸಿದ ಜೆಡಿಎಸ್ ! ಚೆಲುವರಾಯಸ್ವಾಮಿಗೆ ಠಕ್ಕರ್ ಕೊಟ್ಟ ಹೆಚ್.ಡಿ.ಕೆ ! 
Share on WhatsAppShare on FacebookShare on Telegram

ಮಂಡ್ಯ ನಗರಸಭೆಯ (mandya orporation election) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಪಟ್ಟ ಜೆಡಿಎಸ್ (Jds) ಪಾಲಾಗಿದೆ. ಆ ಮೂಲಕ ಮಂಡ್ಯ ನಗರಸಭೆ ಪಾರುಪತ್ಯವನ್ನ ಜೆಡಿಎಸ್ ವಶಪಡಿಸಿಕೊಂಡಿದೆ. ಈ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಏಕೆಂದರೆ ಈ ನರಸಭೆ ಎಲೆಕ್ಷನ್ ಕೇಂದ್ರ ಸಚಿವ ಕುಮಾರಸ್ವಾಮಿ (HD kumaraswamy) ಮತ್ತು ಚೆಲುವರಾಯ ಸ್ವಾಮಿ (cheluvaraya swamy) ನಡುವಿನ ಪ್ರತಿಷ್ಠೆಯ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಾಡಾಗಿತ್ತು.

ADVERTISEMENT

ಹೀಗಾಗಿ ಕಾಂಗ್ರೆಸ್ (Congress) ಪಾಳಯ ಅಪರೇಷನ್ ನಡೆಸುವ ಪ್ರಯತ್ನ ಮಾಡಿತ್ತಾದ್ರೂ, ಅದಕ್ಕೆ ಸೆಡ್ಡು ಹೊಡೆದು ಜೆಡಿಎಸ್‌ ಈ ಚುನಾವಣೆಯಲ್ಲಿ ಗೆಲುವು ಸಾದಿಸಿದೆ. ಆ ಮೂಲಕ ಪರೋಕ್ಷವಾಗಿ ಚಲುವರಾಯಸ್ವಾಮಿ ವಿರುದ್ಧ ಕುಮಾರಸ್ವಾಮಿಗೆ ಗೆಲುವು ಸಾಧಿಸಿದಂತೆ ಸಂದೇಶ ರವಾನೆಯಾಗಿದೆ. ಜೆಡಿಎಸ್ ನಿಂದ ನಾಗೇಶ್ ಅಧ್ಯಕ್ಷರಾಗಿಯೂ, ಅರುಣ್ ಕುಮಾರ್ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. ಇಲ್ಲಿ 35 ಸದಸ್ಯ ಬಲದಲ್ಲಿ ಜೆಡಿಎಸ್‌ಗೆ 19 ಮತ, ಕಾಂಗ್ರೆಸ್ 18 ಮತಗಳು ಸಿಕ್ಕಿವೆ. ಆ ಮೂಲಕ ಕೇವಲ 1 ಮತದ ಅಂತರದಿಂದ ಕಾಂಗ್ರೆಸ್ ಸೋಲನುಭವಿಸಿದೆ.

ಜೆಡಿಎಸ್ ನ ಎಲ್ಲಾ 15 ಮತಗಳು ಜೊತೆಗೆ ಬಿಜೆಪಿಯ 2 ವೋಟ್, ಓರ್ವ ಸಂಸದರ ಮತ ಸೇರಿ, ಆಪರೇಷನ್ ಮೂಲಕ ಕಾಂಗ್ರೆಸ್‌ನ ಓರ್ವ ಸದಸ್ಯನ ಮತವನ್ನ ಜೆಡಿಎಸ್ ಟೀಮ್ ಪಡೆದುಕೊಂಡಿದ್ದು 1 ಮತ ಸೆಳೆದು ಬಹುಮತ ಸಾಧಿಸುವಲ್ಲಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ಇತ್ತ ಕಾಂಗ್ರೆಸ್‌ 9 ಮತದ ಜೊತೆಗೆ, ಪಕ್ಷೇತರರ 5 ಮತಗಳು, ಓರ್ವ ಶಾಸಕ ಹಾಗೂ ಆಪರೇಷನ್ ಮೂಲಕ 3 ಮತ ಹಿಡಿದಿಟ್ಟುಕೊಂಡಿತ್ತಾದರೂ, ಗೆಲುಉ ಸಾಧ್ಯವಾಗಿಲ್ಲ.

Tags: BJPcheluvaraya swamycongressHD KumaraswamyJDSmandya corporation electionmandya election
Previous Post

ಕೋರ್ಟ್​ ಆದೇಶದ ನಂತರವೂ ಸಕ್ಕರೆ ಕಾರ್ಖಾನೆ ಪುನಾರಂಭಿಸಲು ಅನುಮತಿ ನೀಡದ ಪಿಸಿಬಿ: ಯತ್ನಾಳ್​ ಧರಣಿ

Next Post

ಯತ್ನಾಳ್ ವಿರುದ್ಧ ದೂರು ನೀಡಲು ನಾನು ರಾಜ್ಯಾಧ್ಯಕ್ಷನಾಗಿಲ್ಲ: ಬಿ.ವೈ. ವಿಜಯೇಂದ್ರ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post

ಯತ್ನಾಳ್ ವಿರುದ್ಧ ದೂರು ನೀಡಲು ನಾನು ರಾಜ್ಯಾಧ್ಯಕ್ಷನಾಗಿಲ್ಲ: ಬಿ.ವೈ. ವಿಜಯೇಂದ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada