• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ! ಕಾವೇರಿಗೆ ಬಾಗಿನ ಅರ್ಪಣೆ !

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ! ಕಾವೇರಿಗೆ ಬಾಗಿನ ಅರ್ಪಣೆ !
Share on WhatsAppShare on FacebookShare on Telegram

ಮೈಸೂರಿನಲ್ಲಿ (Mysore) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದ ಕೇಂದ್ರ ಸಚಿವ ಹೆಚ್‌ಡಿಕೆ (HD Kumaraswamy) ಇಂದು ಕೂಲ್ ಮೂಡ್‌ಗೆ ಜಾರಿದ್ದಾರೆ. ಇಂದು ಮಂಡ್ಯಗೆ ಭೇಟಿ ಕೊಟ್ಟು ರೈತರ ಜೊತೆಗೆ ಗದ್ದೆಯಲ್ಲಿ ಭತ್ತ ನಾಟಿ ಮಾಡಿದ್ದಾರೆ.

ADVERTISEMENT

ಮಂಡ್ಯದ ಸೀತಾಪುರ (Mandya, sitapura) ಗ್ರಾಮದ ಜಮೀನಿನಲ್ಲಿ ಹೆಚ್‌ಡಿಕೆ ರೈತರೊಟ್ಟಿಗೆ ನಾಟಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇದಾದ ನಂತರ ನಾಟಿ ಕಾರ್ಯ ಮುಗಿದ ಬಳಿಕ ರೈತರೊಂದಿಗೆ ಮತ್ತಷ್ಟು ಸಮಯ ಕಳೆಯಲಿರುವ ಕುಮಾರಸ್ವಾಮಿ, ಅನ್ನದಾತರೊಂದಿಗೆ ಊಟ ಮಾಡಲಿದ್ದಾರೆ.

ಈ ಮಧ್ಯೆ ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ (River cauvery) ಹೆಚ್ ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿ ಬಾಗೀನ ಕೂಡ ಅರ್ಪಿಸಿದ್ರು. ನಿನ್ನೆಯವರೆಗೂ ಪಾದಯಾತ್ರೆ ಸಮಾವೇಷ ಎಂದು ಬ್ಯುಸಿಯಾಗಿದ್ದ ಕುಮಾರಸ್ವಾಮಿ ಇಂದು ಮಂಡ್ಯ ಕ್ಷೇತ್ರಕ್ಕೆ ಸಮಯ ಮೀಸಲಿಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕಾವೇರಿ ನದಿಬಾಗಿನ ಅರ್ಪಣೆಭತ್ತ ನಾಟಿ ಮಾಡಿದ ಕುಮಾರಸ್ವಾಮಿಮಂಡ್ಯಸೀತಾಪುರ
Previous Post

ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!