• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಂಸಾಹಾರಕ್ಕಾಗಿ ಪರಿತಪಿಸುತ್ತಿರುವ ದರ್ಶನ್ ! ಮಾಜಿ ಸಚಿವ ಬಿ ನಾಗೇಂದ್ರ ಸೆಲ್ ಗೆ ಶಿಫ್ಟ್ ಮಾಡುವಂತೆ ಮನವಿ ! 

ಪ್ರತಿಧ್ವನಿ by ಪ್ರತಿಧ್ವನಿ
August 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಮಾಂಸಾಹಾರಕ್ಕಾಗಿ ಪರಿತಪಿಸುತ್ತಿರುವ ದರ್ಶನ್ ! ಮಾಜಿ ಸಚಿವ ಬಿ ನಾಗೇಂದ್ರ ಸೆಲ್ ಗೆ ಶಿಫ್ಟ್ ಮಾಡುವಂತೆ ಮನವಿ ! 
Share on WhatsAppShare on FacebookShare on Telegram

ರೇಣುಕಾಸ್ವಾಮಿ  ಕೊಲೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ (Actor darshan) ಜೈಲಿನಲ್ಲಿ ಪರದಾಡುತ್ತಿದ್ದಾರೆ. ತಾನು‌ ಇರುವ ಸೆಲ್‌ ‌ನಿಂದ ಬೇರೆಡೆಗೆ ‌ಶಿಫ್ಟ್‌ ಮಾಡಲು ‌ಜೈಲು ಅಧಿಕಾರಿಗಳ ಬಳಿ‌ ಮನವಿ ಮಾಡಿದ್ದಾರೆ.

ADVERTISEMENT

ವಾಲ್ಮೀಕಿ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ‌ ಬಂಧಿತನಾಗಿರುವ ಮಾಜಿ‌ ಸಚಿವ‌ ನಾಗೇಂದ್ರ (X minister nagendra) ಇರುವ ಸೆಲ್ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ಊಟದ ವಿಚಾವಾಗಿ‌ ಹೈಕೋರ್ಟ್ (Highcourt) ಮೊರೆ ಹೋಗಿರುವ ಆರೋಪಿ ದರ್ಶನ್ ಮಾಂಸಾಹಾರ ಊಟಕ್ಕಾಗಿ ಪರಿತಪಿಸುತ್ತಿರುವಂತಿದೆ. ಹೀಗಾಗಿ ಜೈಲಿನಲ್ಲಿ ‌ಇರುವ ಕುಖ್ಯಾತ ರೌಡಿ‌ಶೀಟರ್‌ಗಳು, ರೌಡಿ ಗಳಗೆ ವಿಸಿಟರ್‌ ಗಳು‌ ನೀಡುವ ‌ಆಹಾರವನ್ನು ದರ್ಶನ್ ಗೂ ನೀಡುತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿ ದಿನ‌ ಒಂದಲ್ಲಾ ಒಂದು ರೌಡಿ ಶೀಟರ್ ಅನ್ನು ಭೇಟಿ ಮಾಡಲು‌ ಬರುವ ವಿಸಿಟರ್ಸ್‌ ತಂದ ಆಹಾರವನ್ನು ‌ದರ್ಶನ್ ಗೆ ರೌಡಿಗಳು ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗೆ ಸಜೆಯಾಗಿರುವ ಕೆಲ ಕೈದಿಗಳು ದರ್ಶನ್ ಗೆ‌ ಊಟ ತಲುಪಿಸುತ್ತಿದ್ದು, ಈ ಹಿನ್ನೆಲೆ ‌ದರ್ಶನ್ ಇರುವ ಸೆಲ್ ಬಳಿ‌ ಕೆಲವ ಸಿಬ್ಬಂದಿಯನ್ನು ಮಾತ್ರ‌ ಜೈಲು ಅಧಿಕಾರಿಗಳು ನೇಮಕ ಮಾಡಿದ್ದಾರೆ.

Tags: ದರ್ಶನ್ ಗೆ ಮನೆಯೂಟನಟ ದರ್ಶನ್ ಬಂಧನಪರಪ್ಪನ ಅಗ್ರಹಾರಮಾಜಿ ಸಚಿವ ನಾಗೇಂದ್ರರೇಣುಕಾಸ್ವಾಮಿ ಕೊಲೆ ಪ್ರಕರಣ
Previous Post

ರಾಹುಲ್ ಗಾಂಧಿ ಹೊಲಿದ ಚಪ್ಪಲಿಗೆ ₹10 ಲಕ್ಷ ಬೆಲೆ: ಮಾರದಿರಲು ಚಮ್ಮಾರನ ನಿರ್ಧಾರ ಏಕೆ..?

Next Post

150 cartons of meat seized at Bengaluru city railway station

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

150 cartons of meat seized at Bengaluru city railway station

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada