• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ಜಿಲ್ಲೆಯ ಗ್ರಾಮವೊಂದ್ರಲ್ಲಿ ಸ್ಪೋಟಕ ಪತ್ತೆ ! ಪೋಲಿಸರು ಹೈ ಅಲರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇದೀಗ, ಕರ್ನಾಟಕ
0
ಮೈಸೂರು ಜಿಲ್ಲೆಯ ಗ್ರಾಮವೊಂದ್ರಲ್ಲಿ ಸ್ಪೋಟಕ ಪತ್ತೆ ! ಪೋಲಿಸರು ಹೈ ಅಲರ್ಟ್ !
Share on WhatsAppShare on FacebookShare on Telegram

ಮೈಸೂರು (Mysuru) ಜಿಲ್ಲೆ ತಿ.ನರಸೀಪುರ (T narasipura) ತಾಲ್ಲೂಕಿನ ಕೆಂಪಯ್ಯನಹುಂಡಿ ಗೇಟ್ ಸಮೀಪ ಕವರ್ ಒಂದರಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು, ಆತಂಕ್ಕೆ ಕಾರಣವಾಗಿದೆ. ಇಲ್ಲಿನ ಹೋಟೆಲ್ ಒಂದರ ಬಳಿ ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿ ಅಪರಿಚಿತರು ಇಟ್ಟು ಹೋಗಿದ್ದಾರೆ.

ADVERTISEMENT

ಈ ಹೋಟೆಲ್ ನ ಸಿಬ್ಬಂದಿ, ಅನುಮಾನಗೊಂಡು ಈ ಪ್ಲಾಸ್ಟಿಕ್ ಕವರ್ ನಲ್ಲಿ ಏನಿದೆ ಎಂದು ತೆಗೆದು ನೋಡಿದ್ದಾರೆ. ಕವರ್‌ನಲ್ಲಿ ಇದ್ದ ಸ್ಪೋಟಕಗಳನ್ನ ಕಂಡು ಗಾಬರಿಗೊಂಡು, ತಕ್ಷಣವೇ ಆ ಕವರ್‌ನ ಪಕ್ಕದಲ್ಲಿದ್ದ ಮರಕ್ಕೆ ನೇತು ಹಾಕಿ, ಸ್ಥಳೀಯ ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ.

ಈ ರೀತಿ ಗ್ರಾಮಸ್ಥರಿಂದ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಬಾಂಬ್ ತಜ್ಞರು (Bomb experts) ಭೇಟಿ ನೀಡಿ ಸ್ಪೋಟಕ ವಸ್ತುಗಳ ಪರಿಶೀಲನೆ ನಡೆಸಿದ್ರು. ಸದ್ಯ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಇಲ್ಲಿ ಸಿಕ್ಕ ಸ್ಪೋಟಕ ವಸ್ತುಗಳನ್ನ ವಶಕ್ಕೆ ಪಡೆದು ತನಿಖೆ ನಡೆಸಲಾಗ್ತಿದೆ.

Tags: ಕೆಂಪಯ್ಯನ ಹುಂಡಿಟ್ಯೂಬ್ ಆಕಾರದ ಬಾಂಬ್ ಪತ್ತೆತಿ.ನರಸೀಪುರಬಾಂಬ್ ಪತ್ತೆಮೈಸೂರು
Previous Post

ಕಾಂಗ್ರೆಸ್ ಸರ್ಕಾರ ಕೆಡವಲು BJPಯ ಅಪ್ಪಂದಿರಿಂದಲೂ ಸಾಧ್ಯವಿಲ್ಲ..!

Next Post

ಪಂಜಾಬ್‌ ನಲ್ಲಿ ಕಾರು ,ದ್ವಿಚಕ್ರ ವಾಹನಗಳ ಮೇಲಿನ ತೆರಿಗೆ ಹೆಚ್ಚಳ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಪಂಜಾಬ್‌ ನಲ್ಲಿ ಕಾರು ,ದ್ವಿಚಕ್ರ ವಾಹನಗಳ ಮೇಲಿನ ತೆರಿಗೆ ಹೆಚ್ಚಳ

ಪಂಜಾಬ್‌ ನಲ್ಲಿ ಕಾರು ,ದ್ವಿಚಕ್ರ ವಾಹನಗಳ ಮೇಲಿನ ತೆರಿಗೆ ಹೆಚ್ಚಳ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!