• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ರಾತ್ರಿಯಿಡೀ ಧಿಡೀರ್ ಮಳೆ ! ಹಲವು ಏರಿಯಾಗಳು ಜಲಾವೃತ !

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..
Share on WhatsAppShare on FacebookShare on Telegram

ಅರಬ್ಬಿ ಸಮುದ್ರದಲ್ಲಿ (Arabbi sea) ಸುಳಿಗಾಳಿ ಸೃಷ್ಟಿಯಾದ ಹಿನ್ನೆಲೆ, ಬೆಂಗಳೂರಿನಲ್ಲಿ (Bangalore) ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಪುಲಕೇಶಿನಗರದ ರಸ್ತೆಯಲ್ಲಿ ನೀರು ನಿಂತಿದ್ದು, ರಾತ್ರಿ ಜನರು ಪರದಾಡಿದ್ದಾರೆ. ಇವತ್ತು ಕೂಡ ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ADVERTISEMENT

ಆಗಸ್ಟ್ 9 ರವರೆಗೆ (August 9th) ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ಅಬ್ಬರಿಸಿದ ವರುಣನ ಆರ್ಭಟಕ್ಕೆ ಹನುಮಂತ ನಗರದ ಪ್ರಮುಖ ರಸ್ತೆ ಮತ್ತು ವೈಯಾಲಿಕಾವಲ್ ರಸ್ತೆಯಲ್ಲಿ ಮರದ ಕೊಂಬೆಗಳು ಉರುಳಿ ಬಿದ್ದಿದೆ.

ಪಾರ್ಕಿಂಗ್ ಮಾಡಿದ್ದ ಬೈಕ್ ಮೇಲೆ ಬೃಹತ್ ಕೊಂಬೆ ಬಿದ್ದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಾಯದಿಂದ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದ ಕೊಂಬೆಯನ್ನು ರಸ್ತೆಯ ಬದಿಗೆ ಸರಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು. ಇನ್ನು ವೈಯಾಲಿಕಾವಲ್‌ನಲ್ಲೂ ಮರ ಬಿದ್ದು, ವಾಹನ ಸವಾರರು ಪರದಾಡಿದ್ದಾರೆ.

Tags: ಅರಬ್ಬಿ ಸಮುದ್ರಬೆಂಗಳೂರಲ್ಲಿ ಭಾರೀ ಮಳೆಬೆಂಗಳೂರು ಜಲಾವೃತಬೆಂಗಳೂರು ಮಳೆ ಅವಾಂತರವರುಣನ ಅರ್ಭಟ
Previous Post

945 ಕೋಟಿ ಭ್ರಷ್ಟಾಚಾರ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

Next Post

ಬಾಂಗ್ಲಾ ದೇಶದ ಅರಾಜಕತೆ ; ಕಳವಳ ವ್ಯಕ್ತಪಡಿಸಿದ ವಿವಿಧ ಪಕ್ಷಗಳ ಸಂಸದರು

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post

ಬಾಂಗ್ಲಾ ದೇಶದ ಅರಾಜಕತೆ ; ಕಳವಳ ವ್ಯಕ್ತಪಡಿಸಿದ ವಿವಿಧ ಪಕ್ಷಗಳ ಸಂಸದರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada