• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಲಂಪಿಕ್ಸ್ ಚಿನ್ನದ ಪದಕದ ನಿರೀಕ್ಷೆಯಲ್ಲಿ ನೀರಜ್ ! ರಿಷಬ್ ಪಂತ್‌ರಿಂದ ಭಾರಿ ಬಹುಮಾನ ಘೋಷಣೆ !

ಪ್ರತಿಧ್ವನಿ by ಪ್ರತಿಧ್ವನಿ
August 7, 2024
in Top Story, ಇದೀಗ, ಕ್ರೀಡೆ
0
ಒಲಂಪಿಕ್ಸ್ ಚಿನ್ನದ ಪದಕದ ನಿರೀಕ್ಷೆಯಲ್ಲಿ ನೀರಜ್ ! ರಿಷಬ್ ಪಂತ್‌ರಿಂದ ಭಾರಿ ಬಹುಮಾನ ಘೋಷಣೆ !
Share on WhatsAppShare on FacebookShare on Telegram

I’m ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ (Neeraj chopra) ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ ಟೂರ್ನಿಯಲ್ಲಿ (Paris olympics) ಚಿನ್ನದ ಪದಕ (gold medal) ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಫೈನಲ್‌ನಲ್ಲಿ ನೀರಜ್‌ಗೆ ಬೆಂಬಲ ಸೂಚಿಸುವ ಅಭಿಮಾನಿಗಳಿಗೆ ಕ್ರಿಕೆಟಿಗ ರಿಷಭ್ ಪಂತ್ (Rishab pant) ಭಾರೀ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ADVERTISEMENT

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಂತ್, ನೀರಜ್ ಚೋಪ್ರಾ ನಾಳೆ ಚಿನ್ನದ ಪದಕ ಗೆದ್ದರೆ, ಟ್ವಿಟ್ ಅನ್ನು ಅತಿಹೆಚ್ಚು ಲೈಕ್ ಮತ್ತು ಕಾಮೆಂಟ್ ಮಾಡುವ ಅದೃಷ್ಟಶಾಲಿ ವಿಜೇತರಿಗೆ ನಾನು 1,00,089 ರೂಪಾಯಿಗಳನ್ನು ನೀಡುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

ಇದು ಮಾತ್ರವಲ್ಲದೆ ಉಳಿದ ಟಾಪ್ 10 ಜನರಿಗೆ ವಿಮಾನ ಟಿಕೆಟ್‌ಗಳನ್ನು ನೀಡಲಾಗುವುದು. ನನ್ನ ಸಹೋದರನಿಗೆ ಭಾರತ ಮತ್ತು ಪ್ರಪಂಚದ ಹೊರಗಿನಿಂದ ಬೆಂಬಲಿಸೋಣ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ನೀರಜ್‌ ಗೆ ಬೆಂಬಲ ಸೂಚಿಸಲು ಕರೆ ಕೊಟ್ಟಿದ್ದಾರೆ.

Tags: ಚಿನ್ನದ ಪದಕಜಾವೆಲಿನ್ ಥ್ರೋನೀರಜ್ ಚೋಪ್ರಾಪ್ಯಾರಿಸ್ ಒಲಿಂಪಿಕ್ಸ್ರಿಷಬ್ ಪಂತ್
Previous Post

ಕೈಮಗ್ಗ ನೇಕಾರರಿಗೆ ರಾಜ್ಯ ಪ್ರಶಸ್ತಿ ಜೊತೆ ನಗದು ಬಹುಮಾನ ಘೋಷಣೆ: ಸಚಿವ ಶಿವಾನಂದ್ ಪಾಟೀಲ್

Next Post

ನೈತಿಕ ಪಾತಾಳಕ್ಕಿಳಿದ ರಾಜಕೀಯ ಪರಿಭಾಷೆ..

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
Next Post
ನೈತಿಕ ಪಾತಾಳಕ್ಕಿಳಿದ ರಾಜಕೀಯ ಪರಿಭಾಷೆ..

ನೈತಿಕ ಪಾತಾಳಕ್ಕಿಳಿದ ರಾಜಕೀಯ ಪರಿಭಾಷೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!