• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜವಂಶಸ್ಥರನ್ನ ಹೊರಗಿಟ್ಟು ಪ್ರಾಧಿಕಾರದ ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ !

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜವಂಶಸ್ಥರನ್ನ ಹೊರಗಿಟ್ಟು ಪ್ರಾಧಿಕಾರದ ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ !
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ (Cm siddaramiah) ಇಂದು ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಸಿದ್ದರಾಮಯ್ಯ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈಡುಗಾಯಿ ಒಡೆದು ಪಾರ್ಥನೆ ಸಲ್ಲಿಸಿದ್ದಾರೆ. ತೆಂಗಿನ ಕಾಯಿ ಮೇಲೆ ಕರ್ಪೂರ ಬೆಳಗಿ, ನಿವಾಳಿಸಿ ಈಡುಗಾಯಿ ಒಡೆದಿದ್ದಾರೆ. ಕಳೆದ ನಾಲ್ಕು ವಾರದಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯ ಚಾಮುಂಡಿ ದರ್ಶನ ಪಡೆದಿದ್ದಾರೆ.

ADVERTISEMENT

ಈ ಮಧ್ಯೆ ರಾಜ್ಯ ಸರ್ಕಾರ ಹಾಗೂ ರಾಜಮನೆತನದ ನಡುವಿನ ಜಟಾಪಟಿ ಮುಂದುವರೆದಿದೆ. ಮೈಸೂರು (Mysore) ರಾಜಮನೆತನದ ವಿರೋಧದ ನಡುವೆಯೂ ಇವತ್ತು ಪ್ರಾಧಿಕಾರದ ಸಭೆ ನಡೆಸಲಾಗ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿಬೆಟ್ಟದಲ್ಲಿ (chamundi hill) ಸಭೆ ನಡೆಯಲಿದೆ. ಪ್ರಾಧಿಕಾರದ ಕಾರ್ಯದರ್ಶಿ ಸಭೆಗೆ ಬರುವಂತೆ ಪ್ರಮೋದಾದೇವಿಗೆ (Pramoda devi ಮೇಲ್ ಮೂಲಕ ಪತ್ರ ಕಳುಹಿಸಲಾಗಿತ್ತು.

ಈ ಬಗ್ಗೆ ಮೇಲ್ ಮೂಲಕವೇ ಪ್ರಾಧಿಕಾರಕ್ಕೆ ಪ್ರತ್ಯುತ್ತರ ನೀಡಿರುವ ಪ್ರಮೋದಾದೇವಿ ಒಡೆಯರ್, ಸಭೆ ಕಾನೂನು ಬಾಹಿರವಾಗಿ ನಡೆಯುತ್ತಿದೆ. ನ್ಯಾಯಾಲಯದ ವಿರುದ್ದ ಸಭೆ ನಡೆಸುತ್ತಿರುವುದು ಸರಿಯಲ್ಲ ಅಂತ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸಿಎಂ ಸಿದ್ದರಾಮಯ್ಯ, ಕೋರ್ಟ್ ಹೇಳಿದಂತೆ ಸಭೆ ಮಾಡ್ತಿದ್ದೇನೆ ಅಂತ ತಿರುಗೇಟು ನೀಡಿದ್ದಾರೆ.

Tags: chamundi hillCM SiddaramaiahMysore chamundi hillRajamatha pramoda devi
Previous Post

ಇಂದು ಬ್ರೂನಿ , ಸಿಂಗಾಪುರ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

Next Post

ಭದ್ರತಾ ಪಡೆ ಕಾರ್ಯಾಚರಣೆ: 9 ನಕ್ಸಲರ ಎನ್‌ಕೌಂಟರ್‌

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಭದ್ರತಾ ಪಡೆ ಕಾರ್ಯಾಚರಣೆ: 9 ನಕ್ಸಲರ ಎನ್‌ಕೌಂಟರ್‌

ಭದ್ರತಾ ಪಡೆ ಕಾರ್ಯಾಚರಣೆ: 9 ನಕ್ಸಲರ ಎನ್‌ಕೌಂಟರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada