ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು.
ಹತ್ಯೆಗೀಡಾದ ರೇಣುಕಾ ಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇನ್ನೂ ಪ್ರಪಂಚವನ್ನೇ ಕಾಣದ ಕಂದಮ್ಮನನ್ನು ಹೊತ್ತುಕೊಂಡಿರುವ ಹಾಗೂ ತನ್ನ ಸುಂದರ ಬದುಕನ್ನು ಕಳೆದುಕೊಂಡು ಅನಾಥ ಪ್ರಜ್ಞೆ ಎದುರಿಸುತ್ತಿರುವ ರೇಣುಕಾಸ್ವಾಮಿ ಪತ್ನಿ ಹಾಗೂ ಅವರ ತಂದೆ-ತಾಯಿಯರಿಗೆ ಧೈರ್ಯಗೆಡದಂತೆ ನೈತಿಕ ಸ್ಥೈರ್ಯ ತುಂಬಿದರು.
ED ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..!
https://youtu.be/WwK69A3RZbQ
Read moreDetails