• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡನೇ ದಿನದ ಪಾದಯಾತ್ರೆಯಲ್ಲಿ ಮೈತ್ರಿ ನಾಯಕರ ಅಬ್ಬರ! ಸರ್ಕಾರದ ವಿರುದ್ಧ ಮುಗಿಬಿದ್ದ ದೋಸ್ತಿಗಳು !

ಪ್ರತಿಧ್ವನಿ by ಪ್ರತಿಧ್ವನಿ
August 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎರಡನೇ ದಿನದ ಪಾದಯಾತ್ರೆಯಲ್ಲಿ ಮೈತ್ರಿ ನಾಯಕರ ಅಬ್ಬರ! ಸರ್ಕಾರದ ವಿರುದ್ಧ ಮುಗಿಬಿದ್ದ ದೋಸ್ತಿಗಳು !
Share on WhatsAppShare on FacebookShare on Telegram

ದೋಸ್ತಿ ನಾಯಕರ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರು ಇಂದು ಬಿಡದಿಯಿಂದ ರಾಮನಗರಕ್ಕೆ ಹೆಜ್ಜೆ ಹಾಕಿದ್ದಾರೆ. ಇವತ್ತಿನ ಪಾದಯಾತ್ರೆಯಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪಾಲ್ಗೊಂಡಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬರದೇ ಮುಡಾ ಹಗರಣ ಹೇಗೆ ನಡೆಯಲು ಸಾಧ್ಯ ಅಂತ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗಿದ್ರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.

ಇನ್ನು ಸಂಜೆ 4.30 ಕ್ಕೆ ರಾಮನಗರದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದು.ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಆರೋಪಗಳಿಗೆ ಉತ್ತರ ಕೊಡೋ ಸಾಧ್ಯತೆ ಇದೆ.

Tags: ಜೆಡಿಎಸ್ ಪಾದಯಾತ್ರೆಬಿಜೆಪಿ ಪಾದಯಾತ್ರೆಬಿವೈ ವಿಜಯೇಂದ್ರಮೈತ್ರಿ ಪಾದಯಾತ್ರೆಸಿಎಂ ವಿರುದ್ಧ ಪಾದಯಾತ್ರೆಸಿಎಂ ಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಸತಾರಾದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ 150 ಅಡಿ ಕೆಳಗೆ ಬಿದ್ದ ಮಹಿಳೆ, ಸ್ಥಳೀಯರಿಂದ ರಕ್ಷಣೆ

Next Post

ಜಂಬೂ ಸರ್ಕಸ್ ಟೀಸರ್ ಬಿಡುಗಡೆಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥಾನಕ.

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಜಂಬೂ ಸರ್ಕಸ್ ಟೀಸರ್ ಬಿಡುಗಡೆಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥಾನಕ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!