• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ರಾಜ್ಯದಲ್ಲಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in Top Story, ಇದೀಗ, ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ರಾಜ್ಯದಲ್ಲಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
Share on WhatsAppShare on FacebookShare on Telegram

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾದ ದ್ವಿತೀಯ ಪಿಯುಸಿ ರಿಸಲ್ಟ್ ಹೊರಬಿದ್ದಿದೆ.
ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್​​ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ. karresults.nic.in ​ ಈ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು.

ADVERTISEMENT

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಇನ್ನು, ದಕ್ಷಿಣ ಕನ್ನಡ ಜಿಲ್ಲೆ ರಿಸಲ್ಟ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಸ್ಥಾನ , ವಿಜಯಪುರ 3ನೇ ಸ್ಥಾನ , ಕೊನೆಯ ಸ್ಥಾನ ಗದಗ ಜಿಲ್ಲೆ ಪಾಲಾಗಿದೆ.ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

Previous Post

ಝೈದ್ ಖಾನ್ ಅಭಿನಯದ ಮುಂದಿನ ಚಿತ್ರ “ಕಲ್ಟ್” .

Next Post

ಪವರ್ ಸೆಂಟರ್ ಆಗಿ ಬದಲಾಯ್ತ ಆದಿಚುಂಚನಗಿರಿ ಮಠ ?! ಬಿಜೆಪಿ ಅಭ್ಯರ್ಥಿಗಳ ಸಾಲು ಸಾಲು ಭೇಟಿ ! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಪವರ್ ಸೆಂಟರ್ ಆಗಿ ಬದಲಾಯ್ತ ಆದಿಚುಂಚನಗಿರಿ ಮಠ ?! ಬಿಜೆಪಿ ಅಭ್ಯರ್ಥಿಗಳ ಸಾಲು ಸಾಲು ಭೇಟಿ ! 

ಪವರ್ ಸೆಂಟರ್ ಆಗಿ ಬದಲಾಯ್ತ ಆದಿಚುಂಚನಗಿರಿ ಮಠ ?! ಬಿಜೆಪಿ ಅಭ್ಯರ್ಥಿಗಳ ಸಾಲು ಸಾಲು ಭೇಟಿ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!