• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಲ್ಯೂರ್.. : MLC ವಿಶ್ವನಾಥ್ ಲೇವಡಿ

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in Top Story, ಕರ್ನಾಟಕ, ರಾಜಕೀಯ
0
ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಲ್ಯೂರ್.. : MLC ವಿಶ್ವನಾಥ್ ಲೇವಡಿ
Share on WhatsAppShare on FacebookShare on Telegram

ರಾಜಕಾರಣ ಎಂಬುದು ನಿಂತ ನೀರಲ್ಲ.. ಹರಿಯುವ ಗಂಗೆ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು,
ಪಕ್ಷ ರಾಜಕಾರಣ ಎಂಬುದು ಸತ್ತು ಬಹಳ ವರ್ಷಗಳು ಆಯಿತು. ಇತ್ತೀಚೆಗೆ ವ್ಯಕ್ತಿ ರಾಜಕಾರಣ ವೈಭವೀಕರಣ ಆಗುತ್ತಿದೆ. ನಾನು ಬಿಜೆಪಿ MLC ಕೂಡ ಹೌದು.. ಕಾಂಗ್ರೆಸ್ ಟಿಕೆಟ್ ಕೇಳಿದ್ದು ನಿಜ. ಒಂದು ವೇಳೆ ಯದುವೀರ್ ಒಡೆಯರ್ಗೆ ಬಿಜೆಪಿ ಟಿಕೆಟ್ ಕೊಟ್ಟ ಬಳಿಕ, ನನಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ರೆ ಚುನಾವಣೆಗೆ ನಿಲ್ಲುತ್ತಿರಲಿಲ್ಲ. BJP ಅಭ್ಯರ್ಥಿ ಯದುವೀರ್ ಪರ ಪ್ರಚಾರಕ್ಕೆ ಹೋಗುತ್ತೇನೆ. ಇನ್ನ ಯದುವೀರ್ ಒಡೆಯರ್ ಅವರಿಗೆ ಮತ ಹಾಕಿ ಮಹಾರಾಜರ ಋಣ ತೀರಿಸಬೇಕು ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ರು.

ADVERTISEMENT

ಮಧು ಬಂಗಾರಪ್ಪ ಫೇಲ್..!

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಕಾನೂನು ಬಾಹಿರ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.ಶಿಕ್ಷಣ ಹಕ್ಕು ಕಾಯ್ದೆಯನ್ನ ರಾಜ್ಯ ಸರ್ಕಾರ ಉಲ್ಲಂಘಿಸಿದೆ, ಹೀಗಾಗಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ ಹಾಕಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೂಡ ಇದನ್ನೇ ಮಾಡಿತ್ತು, ಈಗ ಕಾಂಗ್ರೆಸ್ ಸರ್ಕಾರ ಕೂಡ ಇದೆ ನೀತಿ ಅನುಸರಿಸಿದೆ. ಪ್ರಶ್ನೆ ಪತ್ರಿಕೆಯಲ್ಲೂ ಕಿಕ್ ಬ್ಯಾಕ್ ಪಡೆಯಲು ಸರ್ಕಾರ ಮುಂದಾಗಿದೆ. ಪ್ರಶ್ನೆ ಪತ್ರಿಕೆ ಟೆಂಡರ್ ಒಬ್ಬನೇ ವ್ಯಕ್ತಿಗೆ ನೀಡಲಾಗಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನ ಸರ್ಕಾರ ಹಾಳು ಮಾಡಿದೆ. ಹಲವು ವಿನೂತನ ಕಾರ್ಯಕ್ರಮ ಮೂಲಕ ನಾವು ಮೊದಲಿದ್ದೆವು, ಇತ್ತೀಚಿನ ದಿನಗಳಲ್ಲಿ ತೀರ ಕೆಳಗಡೆ ಹೋಗಿದ್ದೇವೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಫಲರಾಗಿದ್ದಾರೆ. ಸರ್ಕಾರ ತನ್ನ ಒಣ ಪ್ರತಿಷ್ಠೆ ಬಿಟ್ಟು ಪರೀಕ್ಷೆಗಳನ್ನ ರದ್ದು ಮಾಡಬೇಕು. ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ, ಕೂಡಲೇ ಶಿಕ್ಷಣ ಸಚಿವರನ್ನ ಬದಲಾಯಿಸಬೇಕು. ಶಿಕ್ಷಣ ಗ್ಯಾರಂಟಿ ಮಕ್ಕಳಿಗೆ ತುಂಬಾ ಮುಖ್ಯ, NEP ಉಲ್ಲಂಘನೆ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ರು.

Tags: failureMadhuBangarappaMysuruVishwanathYaduveer Krishnadatta Chamaraja Wodeyar
Previous Post

ಈ ವಾರ ತೆರೆಗೆ “SCAM 1770” .

Next Post

ಮಣಿಪುರ -ಸಕಾಲಿಕ ಮಧ್ಯಪ್ರವೇಶ ಎಲ್ಲಿಆಗಿದೆ ?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಮಣಿಪುರ -ಸಕಾಲಿಕ ಮಧ್ಯಪ್ರವೇಶ ಎಲ್ಲಿಆಗಿದೆ ?

ಮಣಿಪುರ -ಸಕಾಲಿಕ ಮಧ್ಯಪ್ರವೇಶ ಎಲ್ಲಿಆಗಿದೆ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada