• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಟ್ಟ ಮಾತಿನಂತೆ ನಡೆದುಕೊಂಡ ಸಚಿವ ಜಮೀರ್ ! ಡ್ಯಾಂ ಗೇಟ್ ಅಳವಡಿಸಿದ ತಂಡಕ್ಕೆ ತಲಾ 50 ಸಾವಿರ ಬಹುಮಾನ !

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, Uncategorized, ಇದೀಗ, ಕರ್ನಾಟಕ, ರಾಜಕೀಯ
0
ಕೊಟ್ಟ ಮಾತಿನಂತೆ ನಡೆದುಕೊಂಡ ಸಚಿವ ಜಮೀರ್ ! ಡ್ಯಾಂ ಗೇಟ್ ಅಳವಡಿಸಿದ ತಂಡಕ್ಕೆ ತಲಾ 50 ಸಾವಿರ ಬಹುಮಾನ !
Share on WhatsAppShare on FacebookShare on Telegram

ಟಿಬಿ ಡ್ಯಾಂನ (TB dam) 19ನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾದ ಬೆನ್ನಲ್ಲೇ, ತಮ್ಮ ಪ್ರಾಣ ಪಣಕ್ಕಿಟ್ಟು ಗೇಟ್ ಅಳವಡಿಸಲು ಕಷ್ಟ ಪಟ್ಟ ಕಾರ್ಮಿಕರಿಗೆ ಸನ್ಮಾನಿಸಲಾಗಿದೆ. ಕಾರ್ಯಾಚರಣೆ ಮೊದಲ ದಿನ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರಿಗೆ ಧೈರ್ಯ ತುಂಬಿದ್ದ ಸಚಿವ ಜಮೀರ್ (jameer ahemad khan), ಎಲ್ಲ ಕಾರ್ಮಿಕರಿಗೂ ವೈಯಕ್ತಿಕವಾಗಿ ಬಹುಮಾನ ನೀಡೇನೆ ಎಂದು ಘೋಷಿಸಿದ್ರು.

ADVERTISEMENT

ಇದೀಗ ಕೊಟ್ಟ ಮಾತಿನಂತೆ ಸಚಿವ ಜಮೀರ್ ಅಹಮದ್, ಟಿಬಿ ಡ್ಯಾಂ ಆವರಣದಲ್ಲಿ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ರು. ಕಂಪ್ಲಿ ಶಾಸಕ ಜೆ.ಎನ್. ಗಣೇಶ್ (MLA J N ganesh) ನೇತೃತ್ವದಲ್ಲಿ ಕಾರ್ಯಚರನೆಯಲ್ಲಿ ಭಾಗಿಯಾಗಿದ್ದ ತಂತ್ರಜ್ಞರು, ಅಧಿಕಾರಿಗಳು ಹಾಗೂ ಕಾರ್ಮಿಕರಿಗೆ ತಲಾ 50 ಸಾವಿರ ಬಹುಮಾನ ನೀಡಿ ಸನ್ಮಾನಿಸಲಾಗಿದೆ.

ಆ ಮೂಲಕ ಕಾರ್ಯಾಚರಣೆಯಲ್ಲಿ ಭಾಗಿಯಾದ 10 ವಿಂಗ್ ಗಳಿಗೆ, ಒಬ್ಬರಿಗೆ 50 ಸಾವಿರದಂತೆ ಒಟ್ಟು 10 ಲಕ್ಷ ರೂಪಾಯಿ ಹಣವನ್ನ ಸಚಿವ ಜಮೀರ್ ಬಹುಮಾನವಾಗಿ ವಿತರಣೆ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಶ್ರಮ ಗುರುತಿಸಿ ಸಚಿವರು ಗೌರವಿಸಿದ್ದಕ್ಕೆ ಕಾರ್ಮಿಕರೂ ಸಂತಸ ವ್ಯಕ್ತಪಡಿಸಿದ್ದಾರೆ.

Tags: 50 thousand money prizestop lag gatetb damZameer ahemad khan
Previous Post

ರಾಜಾಸ್ಥಾನದ ಸರ್ಕಾರೀ ಆಸ್ಪತ್ರೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ಸಂತ್ರಸ್ತೆ ಆತ್ಮಹತ್ಯೆ ಯತ್ನ

Next Post

ಮಾಜಿ ಮುಖ್ಯ ಮಂತ್ರಿ ಕರುಣಾನಿಧಿ ಶತಮಾನೋತ್ಸವ ;ನೂರು ರೂ ನಾಣ್ಯ ಬಿಡುಗಡೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ಮಾಜಿ ಮುಖ್ಯ ಮಂತ್ರಿ ಕರುಣಾನಿಧಿ ಶತಮಾನೋತ್ಸವ ;ನೂರು ರೂ ನಾಣ್ಯ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!