• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೀವ್ರ ನಿಗಾ ಘಟಕದಲ್ಲಿ ಶಾಸಕ ಎಸ್. ಸುರೇಶ್‌ ಕುಮಾರ್ – ಮುಂದುವರಿದ ಚಿಕಿತ್ಸೆ ! 

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ತೀವ್ರ ನಿಗಾ ಘಟಕದಲ್ಲಿ ಶಾಸಕ ಎಸ್. ಸುರೇಶ್‌ ಕುಮಾರ್ – ಮುಂದುವರಿದ ಚಿಕಿತ್ಸೆ ! 
Share on WhatsAppShare on FacebookShare on Telegram

ಬೆಂಗಳೂರಿನ ರಾಜಾಜಿನಗರ (Rajaji nagar) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಶಾಸಕ ಎಸ್. ಸುರೇಶ್‌ ಕುಮಾರ್ (S Suresh kumar) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ದಿನಗಳಿಂದ ಸುರೇಶ್ ಕುಮಾರ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಶಾಸಕ ಸುರೇಶ್ ಕುಮಾರ್ ಅವರು ಕೆಲ ದಿನಗಳಿಂದ ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ (Apolo hospital) ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪರೂಪದ ಕಾಯಿಲೆಯಾದ ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಸುರೇಶ್ ಕುಮಾರ್ ಬಳಲುತ್ತಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಇನ್ನೂ ಏಳು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

Tags: ICUMLA Suresh kumarMutant chicken guniyaRajajinagar MLA
Previous Post

ಸೌಂದರ್ಯ ಜಗದೀಶ್ ಪವಿತ್ರಾ ಗೌಡಗೆ 2ಕೋಟಿ ಕೊಟ್ಟಿದ್ಯಾಕೆ ಸರ್?

Next Post

ಪ್ರತ್ಯೇಕ ಕೋಣೆಯಲ್ಲಿ ಮಲಗುವಂತೆ ಪತ್ನಿ ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ; ʼವಿಚ್ಚೇದನʼ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಪ್ರತ್ಯೇಕ ಕೋಣೆಯಲ್ಲಿ ಮಲಗುವಂತೆ ಪತ್ನಿ ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ; ʼವಿಚ್ಚೇದನʼ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!