• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

UPSC ರಿಸಲ್ಟ್ ಪ್ರಕಟ.. ಆದಿತ್ಯ ಶ್ರೀವಾಸ್ತವ ದೇಶಕ್ಕೆ ನಂಬರ್ 1

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in Top Story, ಕರ್ನಾಟಕ, ದೇಶ, ಸ್ಟೂಡೆಂಟ್‌ ಕಾರ್ನರ್
0
UPSC ರಿಸಲ್ಟ್ ಪ್ರಕಟ.. ಆದಿತ್ಯ ಶ್ರೀವಾಸ್ತವ ದೇಶಕ್ಕೆ ನಂಬರ್ 1
Share on WhatsAppShare on FacebookShare on Telegram

ADVERTISEMENT

UPSC (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) 2023 ರ ನಾಗರಿಕ ಸೇವಾ ಪರೀಕ್ಷೆ (CSE) ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ ಅಖಿಲ ಭಾರತೀಯ ಮೊದಲ ರ್‍ಯಾಂಕ್ ಗಳಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ರ್‍ಯಾಂಕ್ ಗಳಿಸಿದ್ದು, ಅನನ್ಯಾ ರೆಡ್ಡಿ 3ನೇ ರ್‍ಯಾಂಕ್ ಗಳಿಸಿದ್ದಾರೆ.ಒಟ್ಟು 1016 ಅಭ್ಯರ್ಥಿಗಳ ನೇಮಕಕ್ಕೆ ಶಿಫಾರಸ್ಸು ಮಾಡಲಾಗಿದೆ. 347 ಮಂದಿ ಸಾಮಾನ್ಯ ವರ್ಗದವರಾಗಿದ್ದು, 115 ಮಂದಿ ಆರ್ಥಿಕ ದುರ್ಬಲ ವರ್ಗ (EWS) ಕ್ಕೆ ಸೇರಿದವರಾಗಿದ್ದಾರೆ. ಒಬಿಸಿ ರ್ವದ 303 ಮಂದಿ ಆಯ್ಕೆಯಾಗಿದ್ದರೆ, 165 ಎಸ್‌ಸಿ ಮತ್ತು 86 ಮಂದಿ ಎಸ್‌ಟಿ ವರ್ಗದಿಂದ ಬಂದವರಾಗಿದ್ದಾರೆ.ಯುಪಿಎಸ್‌ಸಿ ಒಟ್ಟು 1143 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಶಿಫಾರಸು ಮಾಡಿದ 355 ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಾತ್ಕಾಲಿಕವಾಗಿ ಇರಿಸಲಾಗಿದೆ ಎಂದು ಆಯೋಗವು ಅಧಿಕೃತ ಸೂಚನೆಯಲ್ಲಿ ತಿಳಿಸಿದೆ.ಒಟ್ಟು 180 ಅಭ್ಯರ್ಥಿಗಳು ಐಎಎಸ್‌ಗೆ ಆಯ್ಕೆಯಾಗಿದ್ದಾರೆ; ಐಪಿಎಸ್‌ಗೆ 200 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಮತ್ತು ಐಎಫ್‌ಎಸ್‌ಗೆ 37 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪರೀಕ್ಷೆಗಳ ಮೂಲಕ ಕೇಂದ್ರ ಸರ್ಕಾರದ ವಿವಿಧ ಗ್ರೇಡ್ ಎ ಹುದ್ದೆಗಳಿಗೆ 613 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಗ್ರೇಡ್ ಬಿ ಹುದ್ದೆಗಳಿಗೆ ಒಟ್ಟು 113 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

Tags: UPSC Exam
Previous Post

ಕರ್ನಾಟಕದಲ್ಲಿ 18 ಕೋಟಿ ಹಣ ಸೀಜ್‌.. ಯಾರದ್ದು ಗೊತ್ತಾ..?

Next Post

President Obama Holds his Final Press Conference

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

President Obama Holds his Final Press Conference

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!