• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, October 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ ರಾಹುಲ್‌ ಗಾಂಧಿ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಅಹಮದಾಬಾದ್: ಗುಜರಾತ್ ಕಾಂಗ್ರೆಸ್‌ನಲ್ಲಿ (Gujarat Congress) ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ.

ADVERTISEMENT

ಕಾಂಗ್ರೆಸ್ ಪಕ್ಷವು 20-30 ಜನರನ್ನು ಹೊರಹಾಕಬೇಕಾಗಿದ್ದರೂ ಸಹ ಹಾಗೆ ಮಾಡಲು ಯಾವುದೇ ಹಿಂಜರಿಕೆ ಇರಬಾರದು. ಪಕ್ಷದಲ್ಲಿ ಹಲವು ಸಿಂಹಗಳಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ (Ahmedabad) ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದರು.

Women's Day: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆದಂದು ವಿಶೇಷ ತರಬೇತಿ..!  #womensday #parade #Bangalore

ಗುಜರಾತ್ (Gujarat) ಪ್ರದೇಶ ಕಾಂಗ್ರೆಸ್ ನಾಯಕರು ನಿರ್ದೇಶನ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವುದರಲ್ಲಿ ತಮಗೆ ಯಾವುದೇ ಸಮಸ್ಯೆ ಇಲ್ಲ. ಸ್ಥಳೀಯ ನಾಯಕರ ಹೃದಯದಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳುವುದು ಮತ್ತು ಅರ್ಥಮಾಡಿಕೊಳ್ಳುವುದು ನನ್ನ ಗುರಿಯಾಗಿತ್ತು. ಈ ಸಂಭಾಷಣೆಯಲ್ಲಿ, ಸಂಘಟನೆ, ಗುಜರಾತ್ ರಾಜಕೀಯ ಮತ್ತು ಇಲ್ಲಿನ ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ವಿಷಯಗಳು ಬೆಳಕಿಗೆ ಬಂದವು ಎಂದರು.

Tags: congress vp rahul gandhiGujaratgujarat electionsgujarat high court rahul gandiRahul Gandhirahul gandhi gujaratrahul gandhi gujarat newsrahul gandhi in gujaratrahul gandhi on modirahul gandhi speech
Previous Post

ಪೊಲೀಸ್‌ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ KRS ಪಾರ್ಟಿ..!

Next Post

ಮುಸ್ಲಿಮರಿಂದ..ಮುಸ್ಲಿಮರಿಗಾಗಿ..ಮುಸಲ್ಮಾನಿರಿಗೋಸ್ಕರ..! ರಾಜ್ಯ ಬಜೆಟ್ ಬಗ್ಗೆ ಪ್ರಹ್ಲಾದ್ ಜೋಶಿ ವಿಡಂಬನೆ 

Related Posts

2027ರ ಹಬ್ಬಗಳ ಕ್ಯಾಲೆಂಡರ್‌ ನೋಡಿ ರಜೆ ಪ್ಲಾನ್ ಮಾಡ್ತಿದ್ದೀರಾ? ಈ ದಿನಾಂಕಗಳನ್ನು ಮೊದಲು ಗಮನಿಸಿ!
ವಿಶೇಷ

2027ರ ಹಬ್ಬಗಳ ಕ್ಯಾಲೆಂಡರ್‌ ನೋಡಿ ರಜೆ ಪ್ಲಾನ್ ಮಾಡ್ತಿದ್ದೀರಾ? ಈ ದಿನಾಂಕಗಳನ್ನು ಮೊದಲು ಗಮನಿಸಿ!

by ಪ್ರತಿಧ್ವನಿ
October 16, 2026
0

ಹೊಸ ವರ್ಷ ಹತ್ತಿರವಾಗುತ್ತಿದ್ದಂತೆ ಹೊಸ ಕ್ಯಾಲೆಂಡರ್‌ ತರುವ ಸಂಭ್ರಮ ಶುರುವಾಗುತ್ತದೆ. ಯಾವ ದಿನ ಹಬ್ಬ ಬರುತ್ತದೆ, ಯಾವಾಗ ರಜೆ ಸಿಗುತ್ತದೆ, ವಾರಾಂತ್ಯದಲ್ಲಿ ಯಾವ ಹಬ್ಬಗಳಿವೆ ಎಂಬ ಲೆಕ್ಕಾಚಾರವೂ...

Read moreDetails
ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

October 16, 2026
2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

October 16, 2026
'INS Samarthak' Commissioned at Kadamba Naval Base: Minister Santosh Lad Participates

ಕದಂಬ ನೌಕಾನೆಲೆಯಲ್ಲಿ ‘INS ಸಮರ್ಥಕ್’ ಲೋಕಾರ್ಪಣೆ: ಸಚಿವ ಸಂತೋಷ್ ಲಾಡ್ ಭಾಗಿ

October 16, 2026
A 30-foot-tall effigy of a cockroach will be burnt alongside Ravana at the Delhi Ramlila

ದೆಹಲಿ ರಾಮಲೀಲಾದಲ್ಲಿ ರಾವಣನ ಜತೆ ದಹನವಾಗಲಿದೆ 30 ಅಡಿ ಎತ್ತರದ ಜಿರಳೆ ಪ್ರತಿಕೃತಿ!

October 16, 2026
Next Post
ಮುಸ್ಲಿಮರಿಂದ..ಮುಸ್ಲಿಮರಿಗಾಗಿ..ಮುಸಲ್ಮಾನಿರಿಗೋಸ್ಕರ..! ರಾಜ್ಯ ಬಜೆಟ್ ಬಗ್ಗೆ ಪ್ರಹ್ಲಾದ್ ಜೋಶಿ ವಿಡಂಬನೆ 

ಮುಸ್ಲಿಮರಿಂದ..ಮುಸ್ಲಿಮರಿಗಾಗಿ..ಮುಸಲ್ಮಾನಿರಿಗೋಸ್ಕರ..! ರಾಜ್ಯ ಬಜೆಟ್ ಬಗ್ಗೆ ಪ್ರಹ್ಲಾದ್ ಜೋಶಿ ವಿಡಂಬನೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada