ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಮಹಾರಾಷ್ಟ್ರ ಸಿಎಂ ಭಾವಚಿತ್ರವನ್ನು ಸುಟ್ಟು ಹಾಕಿ, ವಿವಿಧ ಕನ್ನಡ ಪರ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ನಂತರ ತಹಶೀಲ್ದಾರರ ಕಚೇರಿ ವರೆಗೆ ಬಂದು ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು.
ಗ್ರೇಟರ್ ಬೆಂಗಳೂರು ಬಗ್ಗೆ ಡಿಕೆಶಿ ಮಹತ್ವದ ಸುದ್ದಿಗೋಷ್ಠಿ .!
https://youtu.be/DV6zm-FcZ-0?si=ejt260LqgwSY1fdS
Read moreDetails