ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ಹುಬ್ಬಳ್ಳಿ ನಗರದಲ್ಲಿ ಜೈ ಭೀಮ ಯುವ ಶಕ್ಎಂತಿ ಸೇನೆ ಕಾರ್ಇಯಕರ್ಎತರು ಪಪ್ಸ್‌ರತಿಭಟನೆಯನ್ನು ನಡೆಸಿ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಘಟನೆಯಲ್ಲಿ ಭಾಗಿಯಾಗಿರುವ ಪುಂಡರನ್ನು ರಾಜ್ಯದಿಂದ ಹಡಿಪಾರು ಮಾಡುವಂತೆ ಈ ವೇಳೆ ತಹಶೀಲ್ದಾರ್‌ಗೆ ಮನವಿಯನ್ನು ಸಲ್ಲಿಸಲಾಯಿತು.
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*
*Former Congress MLA from Chikkapet assembly constituency in Bengaluru, R.V. Devaraj passed away in Mysore**ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ...
Read moreDetails











