• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ:ರಾಜ್ಯ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
October 14, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಅಂಗವಾಗಿ ಇಂದು ರಾಜ್ಯ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ‌, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ.

ADVERTISEMENT

ಫ್ರೀಡಂ ಪಾರ್ಕ್ ನಲ್ಲಿ ಆರಂಭವಾಗಲಿರುವ ಪ್ರತಿಭಟನೆ ಆ ನಂತರ ರಾಜ್ಯಪಾಲರಿಗೆ ದೂರು ನೀಡಲಿರುವ ಬಿಜೆಪಿ ನಿಯೋಗ.

ಪ್ರತಿಭಟನೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಅಶ್ವಥ್ ನಾರಾಯಣ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಬೆಂಗಳೂರು ನಗರ ಜಿಲ್ಲಾಧ್ಯಕ್ಷರು ಸೇರಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಹುಬ್ಬಳ್ಳಿ ಗಲಭೆ ಕೇಸ್ ನಲ್ಲಿ ಭಾಗಿಯಾದ ಮುಸ್ಲೀಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡಲಾಗಿದೆಹಿಂದು ಕಾರ್ಯಕರ್ತರ ಮೇಲಿನ ಕೇಸ್ ವಾಪಸ್ ಪಡೆದಿಲ್ಲಮುಸ್ಲಿಂ ಸಮುದಾಯದ ಓಲೈಕೆಗಾಗಿ ಆರೋಪಿಗಳನ್ನು ಕುಲಾಸೆ ಮಾಡಲಾಗಿದೆಇದು ಸಂವಿಧಾನ ವಿರೋಧಿ ನಡೆ, ಕೇಸ್ ವಾಪಸ್ ಪಡೆದಿರೋ ನಿರ್ಧಾರ ಹಿಂಪಡೆಯಬೇಕು ಒಂದು ಸಮುದಾಯದ ಓಲೈಕೆ ವಿರುದ್ಧ ಪ್ರತಿಭಟನೆ ಮಾಡಲಿರುವ ಬಿಜೆಪಿ ಟೀಂ….

Tags: BJPBY VijayendraHubli riot caseMassive protest from state BJPOpposition BJP leader R Ashokwithdrawn:
Previous Post

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..

Next Post

ಆರಂಭಿಕ ಗರ್ಭಾವಸ್ಥೆಯಲ್ಲಿ ಈ ಆಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ.!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಆರಂಭಿಕ ಗರ್ಭಾವಸ್ಥೆಯಲ್ಲಿ ಈ ಆಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ.!

ಆರಂಭಿಕ ಗರ್ಭಾವಸ್ಥೆಯಲ್ಲಿ ಈ ಆಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!