• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ವಿಚಾರ – ಬಿಜೆಪಿ ವಿರುದ್ಧ ಸಿದ್ದು ಗರಂ !

Chetan by Chetan
October 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ವಿಚಾರ – ಬಿಜೆಪಿ ವಿರುದ್ಧ ಸಿದ್ದು ಗರಂ !
Share on WhatsAppShare on FacebookShare on Telegram

ಹುಬ್ಬಳ್ಳಿಯಲ್ಲಿ (Hubli) ನಡೆದಿದ್ದ ಗಲಭೆ ಕೇಸ್ ಗಳನ್ನು ವಾಪಸ್ ಪಡೆಯುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ (RIP) ವಿರೋಧಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Cm siddaramaiah) ತಿರುಗೇಟು ಕೊಟ್ಟಿದ್ದಾರೆ.

ADVERTISEMENT

ಬಿಜೆಪಿಯವರು ಆರ್‌ಎಸ್ಎಸ್ (RSS) ಮೇಲಿನ ಕೇಸ್ ಗಳನ್ನ ವಾಪಸ್ ತಗೊಂಡ್ರಲ್ಲ ಆಗ ಯಾಕೆ ಬಿಜೆಪಿಯವರು ಯೋಚನೆ ಮಾಡಲಿಲ್ಲ. ಈಗ ಈ ಕೇಸ್‌ಗಳ ಬಗ್ಗೆ ಕಮಿಟಿ ರಚನೆ ಮಾಡಲಾಗಿತ್ತು. ಅದಕ್ಕೆ ಗೃಹ ಮಂತ್ರಿ ಡಾ. ಜಿ.ಪರಮೇಶ್ವರ್ (Parameshwar) ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಪೂರ್ವ ಪರ ನೋಡಿಯೆ ನಿರ್ಧರಿಸಲಾಗುತ್ತೆ ಎಂದರು.

ಈ ನಿರ್ಧಾರವನ್ನು ಕ್ಯಾಬಿನಟ್ (cabinet) ಮುಂದೆ ತಂದು ಒಪ್ಪಿಗೆ ನೀಡಿ ತೀರ್ಮಾನ ಆಗಿದೆ. ಇದಾದ್ದೋಲೆ ಇದು ಕೋರ್ಟ್‌ನಲ್ಲಿ ಸಲ್ಲಿಕೆ ಆಗಬೇಕು. ಕೋರ್ಟ್ ಒಪ್ಪಿಕೊಂಡಾಗ ಮಾತ್ರ ಈ ಕೇಸ್ ಗಳನ್ನ ವಾಪಸ್ ಪಡೆಯಲು ಸಾಧ್ಯ ಆಗುತ್ತೆ ಎಂದಿದ್ದಾರೆ.

Tags: ಆರ್ ಎಸ್ ಎಸ್ಬಿಜೆಪಿ ವಿರೋಧಸಿಎಂ ಸಿದ್ದರಾಮಯ್ಯಹುಬ್ಬಳ್ಳಿ ಗಲಭೆ ಕೇಸ್
Previous Post

ಮೈತ್ರಿಯಿಂದ ನಿಖಿಲ್ ಸ್ಪರ್ಧೆ ಫಿಕ್ಸ್ ?! ಡಿಕೆಶಿಗೆ ಕುಮಾರಸ್ವಾಮಿ ಸಖತ್ ಟಾಂಗ್ !

Next Post

ಬಿಜೆಪಿಯವರ ಹೋರಾಟಗಳು ನಿರಾಧಾರ:ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
Next Post

ಬಿಜೆಪಿಯವರ ಹೋರಾಟಗಳು ನಿರಾಧಾರ:ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!