• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗೃಹಜ್ಯೋತಿ ನೋಂದಣಿಗೆ ಭಾರೀ ಬೇಡಿಕೆ, 35 ಲಕ್ಷ ಮಂದಿ ನೋಂದಣಿ; ವಿದ್ಯುತ್‌ ದರ ಇಳಿಸಲ್ಲ : ಸಿಎಂ

Any Mind by Any Mind
June 24, 2023
in Top Story, ಇದೀಗ, ಕರ್ನಾಟಕ
0
ಗೃಹಜ್ಯೋತಿ ನೋಂದಣಿಗೆ ಭಾರೀ ಬೇಡಿಕೆ, 35 ಲಕ್ಷ ಮಂದಿ ನೋಂದಣಿ; ವಿದ್ಯುತ್‌ ದರ ಇಳಿಸಲ್ಲ :  ಸಿಎಂ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ನೀಡಿರುವ ಗ್ಯಾರಂಟಿಗಳದ್ದೇ ಸದ್ದು, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ೨ ಸಾವಿರ ರೂ.ಖಾತೆಗೆ ಹಾಕುವುದು ಮತ್ತು ಉಚಿತ ಕರೆಂಟ್‌ ಸೇರಿದಂತೆ ಹಲವಾರು ಯೋಜನೆಗಳನ್ನ ಘೋಷಿಸಿದೆ. ಈ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ, ವಿದ್ಯುತ್‌ ದರ ಇಳಿಕೆ ಸಾಧ್ಯವಿಲ್ಲ. ಗೃಹಜ್ಯೋತಿ ಯೋಜನೆಗೂ ವಿದ್ಯುತ್‌ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮ್ಮಯ ಸ್ಪಷ್ಟಪಡಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ ಚುನಾವಣೆ ವೇಳೆ ಘೋಷಿಸಿದ್ದ ಗ್ಯಾರಂಟಿಗಳಲ್ಲಿ 200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ಯೋಜನೆ ಜಾರಿ ಪ್ರಕ್ರಿಯೆ ಮುಂದುವರೆದಿದ್ದು, ಮತ್ತೊಂದು ಕಡೆ ಯೋಜನೆ ಆರಂಭ ಮುನ್ನವೇ ದರ ಏರಿಕೆ ಸರಿಯಲ್ಲ. ವಾಪಾಸ್‌ ಪಡೆಯುವಂತೆ ಉದ್ಯಮಗಳ ಬಂದ್‌ ಕೂಡ ಆಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಏರಿದ ನೋಂದಣಿ ಪ್ರಮಾಣ : ಗೃಹ ಜ್ಯೋತಿ ಅಡಿ ಒಂದೇ ದಿನ 11 ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈವರೆಗೂ ನೋಂದಣಿ ಪ್ರಮಾಣ ಅಂದಾಜು 35 ಲಕ್ಷದಷ್ಟಿದೆ. ಬೆಂಗಳೂರು ವಿಭಾಗ ಒಂದರಲ್ಲೇ ಒಂದೇ ದಿನ 3.50 ಮಂದಿ ನೋಂದಣಿ ಮಾಡಿಸಿಕೊಂಡಿದ್ದರೆ, ಹುಬ್ಬಳ್ಳಿ ಭಾಗದಲ್ಲಿ ಈ ಪ್ರಮಾಣ 1.87ಲಕ್ಷ. ಮೈಸೂರು ಭಾಗದಲ್ಲಿ 1.52 ಲಕ್ಷವಿದ್ದರೆ ಮಂಗಳೂರು ಭಾಗದಲ್ಲಿ 1.12 ಲಕ್ಷ.

ಕರ್ನಾಟಕ ವಿದ್ಯುತ್‌ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಶನಿವಾರ ಬೆಳಗ್ಗೆ ಹೊತ್ತಿಗೆ 34.35 ಲಕ್ಷ ಮಂದಿ ಗೃಹಜ್ಯೋತಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಶುಕ್ರವಾರರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆವರೆಗೆ 10.84 ಲಕ್ಷ ಹೆಸರು ನೋಂದಣಿಯಾಗಿದೆ.

ಈವರೆಗೂ ಬೆಸ್ಕಾಂ ವ್ಯಾಪ್ತಿಯಲ್ಲಿ 1233931 ಗ್ರಾಹಕರು, ಚೆಸ್ಕಾಂನಲ್ಲಿ 498811 , ಹೆಸ್ಕಾಂನಲ್ಲಿ 706059 ಗೆಸ್ಕಾಂ ವ್ಯಾಪ್ತಿಯಲ್ಲಿ 485379, ಮೆಸ್ಕಾಂ ಭಾಗದಲ್ಲಿ 406817, ಎಚ್‌ ಆರ್‌ ಇಸಿಎಸ್‌ (ಹುಕ್ಕೇರಿ ರೂರಲ್‌ಎಲೆಕ್ಟ್ರಿಸಿಟಿ ಸೊಸೈಟಿ) ವ್ಯಾಪ್ತಿಯಡಿ 14400 ಮಂದಿ ಯೋಜನೆಯಡಿ ಬರಲು ಬಯಸಿ ಹೆಸರು ದಾಖಲು ಮಾಡಿಕೊಂಡಿದ್ದಾರೆ.

Tags: 35 lakh people registeredCM SiddaramaiahCongress GuaranteecongressvsbjpDCM DK Shivakumardemand for Grihajyotielectricity price cannot be reducedelectricity rate hikefree electricityGriha Jyoti YojanaGrihajyotilatestnewssiddaramaiah
Previous Post

ಸರ್ಕಾರಕ್ಕೆ ಕಪ್ಪು ಚುಕ್ಕೆಯನ್ನು ತೆಗಿಯಲು ಸೋಮವಾರ ಸಚಿವ K.J.ಜಾರ್ಜ್ ಮಹತ್ವದ ಸಭೆ..!

Next Post

ಬೆಳಗಾವಿಯಲ್ಲಿ ಮಳೆಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

Related Posts

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರದ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಕೋಮಾ ಸ್ಥಿತಿಯಲ್ಲಿದೆ. ಪ್ರಿಯಾಂಕ್ ಖರ್ಗೆ ತಮ್ಮ ಖಾತೆ...

Read moreDetails

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಬೆಳಗಾವಿಯಲ್ಲಿ ಮಳೆಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

ಬೆಳಗಾವಿಯಲ್ಲಿ ಮಳೆಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

Please login to join discussion

Recent News

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!