• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಿಂದಿಯಲ್ಲಿ ಪುಷ್ಪ 2ಗೆ ಭಾರೀ ಬೇಡಿಕೆ; ಮಾರಾಟ ಹಕ್ಕು 200 ಕೋಟಿ ರೂ.ಗೆ ಸೇಲ್

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಸಿನಿಮಾ
0
ಹಿಂದಿಯಲ್ಲಿ ಪುಷ್ಪ 2ಗೆ ಭಾರೀ ಬೇಡಿಕೆ; ಮಾರಾಟ ಹಕ್ಕು 200 ಕೋಟಿ ರೂ.ಗೆ ಸೇಲ್
Share on WhatsAppShare on FacebookShare on Telegram

ಅಲ್ಲು ಅರ್ಜುನ್ ನಟನೆಯ ಪುಷ್ಪ ಮೊದಲ ಭಾಗ ಭಾರೀ ಮನ್ನಣೆ ಗಳಿಸಿತ್ತು. ಹೀಗಾಗಿ ಪುಷ್ಪ 2 ಚಿತ್ರಕ್ಕೆ ಕೈ ಹಾಕಲಾಯಿತು. ಸದ್ಯ ಪುಷ್ಪ 2 ಬಿಡುಗಡೆಗೂ ಮುನ್ನವೇ ಭಾರೀ ಹವಾ ಮಾಡಿದೆ.

ADVERTISEMENT

ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ2 ಚಿತ್ರಹ ಹಕ್ಕನ್ನು 200 ಕೋಟಿ ರೂ.ಗೆ ಖರೀದಿಸಲಾಗಿದೆ. ದಕ್ಷಿಣದ ಸಿನಿಮಾಗಳಿಗೆ ಹಿಂದಿಯಲ್ಲಿ (Bollywood) ಕೂಡ ಈಗ ಬೇಡಿಕೆ ಹೆಚ್ಚಾಗುತ್ತಿದೆ. ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಹಕ್ಕನ್ನು ಬರೋಬ್ಬರಿ 200 ಕೋಟಿ ರೂ. ಗೆ ಅನಿಲ್ ತಡಾನಿ ಖರೀದಿಸಿದ್ದಾರ ಎಂದು ತಿಳಿದು ಬಂದಿದೆ. ಆದರೆ, ಅಧಿಕೃತವಾಗಿ ಯಾರೂ ಹೇಳಿಲ್ಲ.

ಈಗಾಗಲೇ ಚಿತ್ರದ ಫಸ್ಟ್ ಲುಕ್, ಟೀಸರ್ ಬಿಡುಗಡೆಯಾಗಿವೆ. ಅಲ್ಲದೇ, ಮೇ 1 ರಂದು ಚಿತ್ರದ ಮೊದಲ ಲಿರಿಕಲ್ ಸಾಂಗ್ (Lyrical Song) ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಚಿತ್ರದ ಡಿಜಿಟೆಲ್ ರೈಟ್ಸ್ (Digital Rights) ಬರೋಬ್ಬರಿ 275 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ. ಇಷ್ಟೊಂದು ಮೊತ್ತದ ಹಣವನ್ನು ಕೊಟ್ಟು ಇದೇ ಮೊದಲ ಬಾರಿಗೆ ಡಿಜಿಟೆಲ್ ಹಕ್ಕುಗಳನ್ನು ಖರೀದಿಸಲಾಗಿದೆ ಎನ್ನುವುದು ವಿಶೇಷ.

ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ. ಈ ಚಿತ್ರ ಸಾವಿರಾರು ಕೋಟಿ ಗಳಿಸಬಹುದು ಎಂದು ಅಂದಾಜಿಸಲಾಗಿದೆ. ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Tags: Allua ArjunHindiMoviePushpa2
Previous Post

ಕರ್ನಾಟಕಕ್ಕೆ ಖಾಲಿ ಚೊಂಬು..ಮೋದಿ ಸರ್ಕಾರದ ಗ್ಯಾರಂಟಿ ! Lok Sabha Election 2024 #pratidhvani

Next Post

Amit shah & Nirmala Sitharaman ಹೇಳಿದ ಮಾತುಗಳು ಸುಪ್ರೀಂ ಕೋರ್ಟ್‌ನಲ್ಲಿ ಹೇಳಲಿಲ್ಲ | CM Siddaramaiah

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

February 13, 2026
ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಹುಬ್ಬಳ್ಳಿಯಲ್ಲಿ ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

February 12, 2026
ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ನಿಂದ ಸಹಾಯ ಪಡೆದ ಬಗ್ಗೆ ರಾಜ್‌ಪಾಲ್ ಯಾದವ್ ಪತ್ನಿ ರಾಧಾ ಹೇಳಿದ್ದೇನು ?

February 12, 2026
Next Post

Amit shah & Nirmala Sitharaman ಹೇಳಿದ ಮಾತುಗಳು ಸುಪ್ರೀಂ ಕೋರ್ಟ್‌ನಲ್ಲಿ ಹೇಳಲಿಲ್ಲ | CM Siddaramaiah

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada