• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in ಇತರೆ / Others, ಕರ್ನಾಟಕ
0
‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು
Share on WhatsAppShare on FacebookShare on Telegram

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ರಾಜ್ಯದಲ್ಲಿ ಕಲಬೆರೆಕೆ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.

ADVERTISEMENT

KMF ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ತಮಿಳುನಾಡಿನ ಮುನಿರಾಜು, ಅಭಿ ಅರಸು ಬಂಧಿತ ಆರೋಪಿಗಳು. ಈ ಆರೋಪಿಗಳು ಅಸಲಿ ತುಪ್ಪವನ್ನ ತಮಿಳುನಾಡಿಗೆ ತೆಗೆದುಕೊಂಡು ಹೋಗುತ್ತಿದ್ದರು. ಬಳಿಕ‌ ಅಸಲಿ ತುಪ್ಪಕ್ಕೆ ಫಾರ್ಮ್ ಆಯಿಲ್, ತೆಂಗಿನ ಎಣ್ಣೆ ಬೆರೆಸಿ ಮಾರಾಟ‌ ಮಾಡುತ್ತಿದ್ದರು. ಈ ಕಲಬೆರೆಕೆ ಮಾರಾಟದ ಬಗ್ಗೆ KMF ವಿಜಲನ್ಸ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಬಳಿಕ ಅಧಿಕಾರಿಗಳು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.

Siddaramaiah on Sugarcane Farmers: ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವಂತೆ ಕಬ್ಬು ಬೆಳೆಗಾರರಿಗೆ CM ಮನವಿ

ಸಿಸಿಬಿ ಪೊಲೀಸರು ಚಾಮರಾಜಪೇಟೆಯ ನಂಜಾಂಬ ಅಗ್ರಹಾರದ ಕೃಷ್ಣ ಎಂಟರ್ ಪ್ರೈಸಸ್ ಮಾಲೀಕರು ಹಾಗೂ ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ 8,136 ಲೀಟರ್ ಕಲಬೆರಕೆ ತುಪ್ಪ, ವಶಕ್ಕೆ ಪಡೆಯಲಾಗಿತ್ತು.

ಬಳಿಕ ಮತ್ತಷ್ಟು ಕಡೆ ದಾಳಿ ಮಾಡಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದು, ಸ್ಕ್ಯಾಚೆಟ್ ಮತ್ತು ಪ್ಲ್ಯಾಸ್ಟಿಕ್ ಬಾಟಲ್ ನಲ್ಲಿ ತುಪ್ಪ ತುಂಬಿ ನಗರದಾದ್ಯಂತ ಮಾರಾಟ ಮಾಡುತ್ತಿದ್ದದ್ದನ್ನ ಬಯಲಾಗಿದೆ.

ಸದ್ಯ ಬಂಧಿತರಿಂದ ಬರೋಬ್ಬರಿ 1.26 ಕೋಟಿ ಮೌಲ್ಯದ 8 ಸಾವಿರ ಲೀಟರ್ ನಕಲಿ ನಂದಿನಿ ತುಪ್ಪ, ನಾಲ್ಕು ವಾಹನಗಳು ತೆಂಗು ಹಾಗೂ ಫಾರ್ಮ್ ಆಯಿಲ್, ನಕಲಿ ತುಪ್ಪ ತಯಾರು ಮಾಡುವ ಯಂತ್ರಗಳು ಸೇರಿ 1 ಕೋಟಿ 26 ಲಕ್ಷದ 95 ಸಾವಿರ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani

Tags: #Nandinigheebangalore policeCCBKarnatakaKMFNandini
Previous Post

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

Next Post

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!