• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಂಸತ್‌ ಭದ್ರತಾಲೋಪಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ನಂಟು..!

Any Mind by Any Mind
December 13, 2023
in ಇದೀಗ
0
ಸಂಸತ್‌ ಭದ್ರತಾಲೋಪಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ನಂಟು..!
Share on WhatsAppShare on FacebookShare on Telegram

ಸಂಸತ್‌ ಭವನದಲ್ಲಾದ ಭದ್ರತಾ ಲೋಪಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ಹೆಸರು ತಳುಕುಹಾಕಿಕೊಂಡಿದೆ.

ADVERTISEMENT

ಸಂಸದ ಪ್ರತಾಪ್‌ ಸಿಂಹ ಹೆಸರಲ್ಲಿ ಇಬ್ಬರು ದುಷ್ಕರ್ಮಿಗಳು ಲೋಕಸಭಾ ಕಲಾಪದ ವೀಕ್ಷಕರ ಗ್ಯಾಲರಿಗೆ ಬಂದಿದ್ದರು. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಓರ್ವ ದುಷ್ಕರ್ಮಿಯನ್ನು ಸಾಗರ್‌ ಶರ್ಮಾ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳು ತಮ್ಮ ಶೂ ಒಳಗೆ ಹೊಗೆ ದಾಳಿಯ ವಸ್ತುಗಳನ್ನು ಅಡಗಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಕಿಡಿಗೇಡಿಗಳನ್ನು ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

Tags: BJPCongress PartyMP Pratap SimhaNAMO.Narendra ModiParliamentಬಿಜೆಪಿ
Previous Post

BIG BREAKING: ಲೋಕಸಭೆಯೊಳಗೆ ಭಾರೀ ಭದ್ರತಾ ಲೋಪ – ಲೋಕಸಭೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು

Next Post

ಸಂಸತ್ ನಲ್ಲಿ ಅಟ್ಯಾಕ್- ನಾಲ್ವರು ದುಷ್ಕರ್ಮಿಗಳು ಲಾಕ್..!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಸಂಸತ್ ನಲ್ಲಿ ಅಟ್ಯಾಕ್- ನಾಲ್ವರು ದುಷ್ಕರ್ಮಿಗಳು ಲಾಕ್..!

ಸಂಸತ್ ನಲ್ಲಿ ಅಟ್ಯಾಕ್- ನಾಲ್ವರು ದುಷ್ಕರ್ಮಿಗಳು ಲಾಕ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!