• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸ: ಹೊಸ ದಾಖಲೆ ಬರೆಯುತ್ತಿರುವ ಸ್ಪೀಕರ್ ಖಾದರ್ ಅವರಿಗೆ ಅಭಿನಂದನೆಗಳು

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

“ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸುತ್ತಿರುವುದು ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶ್ಲಾಘಿಸಿದರು.

ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.

“ಹೊಸ ದಾಖಲೆ ಬರೆಯುತ್ತಿರುವ ಸ್ಪೀಕರ್ ಖಾದರ್ ಅವರಿಗೆ ಅಭಿನಂದನೆಗಳು. ಕಳೆದ ವರ್ಷ ಮಹಾತ್ಮ ಗಾಂಧಿ ಅವರ ಸ್ವಾತಂತ್ರ್ಯ ಹೋರಾಟದ ನೇತೃತ್ವದ ಶತಮಾನೋತ್ಸವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಸುವರ್ಣಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಸ್ಥಾಪನೆ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ನಮ್ಮ ಧಾರವಾಡದ ಖಾದಿ ಕೇಂದ್ರದಿಂದ ಬೃಹತ್ ತ್ರಿವರ್ಣ ಧ್ವಜ ತಯಾರಿಸಿ ಸುವರ್ಣಸೌಧದಲ್ಲಿ ಪ್ರದರ್ಶನ ಮಾಡಿದ್ದಾರೆ” ಎಂದರು.

“ರಾಜ್ಯದ ಜನರ ಪರವಾಗಿ ಸ್ಪೀಕರ್ ಹಾಗೂ ಅವರ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಇದು ಎಲ್ಲರಿಗೂ ಮಾದರಿಯಾಗುವ ಅತ್ಯುತ್ತಮ ಕೆಲಸ. ಇದನ್ನು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು. ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ” ಎಂದು ತಿಳಿಸಿದರು.

Tags: cm siddaramaiah dk shivakumarDCM DK ShivakumarDK Shivakumardk shivakumar cm buzzdk shivakumar delhidk shivakumar interviewdk shivakumar latest newsdk shivakumar meetingdk shivakumar newsdk shivakumar next cm karnatakadk shivakumar on rahul gandhidk shivakumar pm modidk shivakumar press updatedk shivakumar speechdk shivakumar today newsdk shivakumar updateskarnataka cm dk shivakumarkarnataka dk shivakumarrahul gandhi dk shivakumarsiddaramaiah vs dk shivakumar
Previous Post

ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ-ಲಕ್ಷ್ಮೀ ಹೆಬ್ಬಾಳ್ಕರ್

Next Post

ಋತುಚಕ್ರ ರಜೆಗೆ ತಡೆಯಾಜ್ಞೆ ಆದೇಶ ಮಾರ್ಪಾಡು

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಋತುಚಕ್ರ ರಜೆಗೆ ತಡೆಯಾಜ್ಞೆ ಆದೇಶ ಮಾರ್ಪಾಡು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada