• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಸಿದ್ಧರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 8, 2024
in ಅಂಕಣ, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ (Ambedkar, Basavannavara)ಮಾನವೀಯ ಮೌಲ್ಯದ ನೆಲೆಯಾಗಿದೆ. ಕಪಟಿಗಳ (Hypocrites)ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಅವರು ಹೇಳಿದರು.

ADVERTISEMENT

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ (Basilica Church)ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು.ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು.ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.

Tags: Archbishop Dr. Peter MachadoBasilica ChurchCM Siddaramaiah‌Congress PartyMLA Rizwan Arshad
Previous Post

ಥಾಣೆಯಲ್ಲಿ ಪಾನಮತ್ತ ಆಟೋ ಚಾಲಕರು ಟ್ರಾಫಿಕ್ ಗಾರ್ಡ್ ಮೇಲೆ ಹಲ್ಲೆ

Next Post

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು "ಗಾಂಗೇಯ" ಚಿತ್ರದ ಹಾಡುಗಳು .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada