• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಹೈದರಾಬಾದ್

ಪ್ರತಿಧ್ವನಿ by ಪ್ರತಿಧ್ವನಿ
May 19, 2024
in ಕ್ರೀಡೆ
0
ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಹೈದರಾಬಾದ್
Share on WhatsAppShare on FacebookShare on Telegram

ಹೈದರಾಬಾದ್: ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಹೈದರಾಬಾದ್ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ADVERTISEMENT

ಅಭಿಷೇಕ್‌ ಶರ್ಮಾ, ಹೆನ್ರಿಚ್‌ ಕ್ಲಾಸೆನ್‌ ಬ್ಯಾಟಿಂಗ್‌ ಅಬ್ಬರದಿಂದ ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ (Sunrisers Hyderabad) 4 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಪಂಜಾಬ್‌ 20 ಓವರ್‌ಗೆ 5 ವಿಕೆಟ್‌ ನಷ್ಟಕ್ಕೆ 214 ಬೃಹತ್‌ ರನ್ ಗಳಿಸಿತ್ತು. ಕಠಿಣ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 215 ರನ್‌ ಗುರಿ ಬೆನ್ನತ್ತಿದ ಹೈದರಾಬಾದ್‌ 19.1 ಓವರ್‌ಗೆ 6 ವಿಕೆಟ್‌ ಕಳೆದುಕೊಂಡು 215 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಪಂಜಾಬ್ ಪರ ಅಥರ್ವ ತೈಡೆ ಹಾಗೂ ಪ್ರಭ್‌ಸಿಮ್ರನ್‌ ಸಿಂಗ್‌ ಉತ್ತಮ ಆಟವಾಡಿದರು. ಮೊದಲ ಜೋಡಿ ಮೊದಲ ವಿಕೆಟ್‌ಗೆ 9.1 ಓವರ್‌ಗಳಲ್ಲಿ 97 ರನ್‌ ಪೇರಿಸಿದ್ದರು. ಅಥರ್ವ 46 ರನ್‌, ಪ್ರಭ್‌ಸಿಮ್ರನ್‌ 71, ರಿಲಿ ರಾಸ್ಸೋ 49,ನಾಯಕ ಜಿತೇಶ್ ಶರ್ಮಾ 32ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ಹೈದರಾಬಾದ್ ಪರ ಟ್ರಾವಿಸ್ ಹೆಡ್ ಮೊದಲ ಬೌಲ್ ಗೆ ಒಟ್ ಆದರು. ಅಭಿಷೇಕ್ ಶರ್ಮಾ 66 ರನ್‌, ರಾಹುಲ್ ತ್ರಿಪಾಠಿ 33, ಜಿತೇಶ್ ಶರ್ಮಾ 32 ರನ್ ಸಿಡಿಸಿ ಗೆಲುವಿನಲ್ಲಿ ಪಾತ್ರವಹಿಸಿದರು. ಪರಿಣಾಮವಾಗಿ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿಯಿತು.

Tags: CricketHyderabadIPLPunjab
Previous Post

ಕಳಚಿ ಬಿತ್ತಾ ಕಾಂಗ್ರೆಸ್ (Congress) ಅಸಲಿ ಮುಖ ?! ಡಿಕೆಶಿಯಿಂದ ನಾಲ್ಕು ಸಂಚು ?!

Next Post

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಅಂದ್ರೆ ಏನು?! ಡಿಸಿಎಂ ವಿರುದ್ಧ ಮುಗಿಬಿದ್ದ ಜೆಡಿಎಸ್ ! 

Related Posts

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ
ಕ್ರೀಡೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

by ಪ್ರತಿಧ್ವನಿ
April 25, 2026
0

ಏಪ್ರಿಲ್ 25: ಐಪಿಎಲ್ 2026ರಲ್ಲಿ ನಡೆದ IPL ಪಂದ್ಯದಲ್ಲಿ ದಿಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್‌ಗಿಡಿ ಗಂಭೀರವಾಗಿ ಗಾಯಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.ಪಂಜಾಬ್ ಕಿಂಗ್ಸ್ ವಿರುದ್ಧ...

Read moreDetails
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
Next Post
ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಅಂದ್ರೆ ಏನು?! ಡಿಸಿಎಂ ವಿರುದ್ಧ ಮುಗಿಬಿದ್ದ ಜೆಡಿಎಸ್ ! 

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಅಂದ್ರೆ ಏನು?! ಡಿಸಿಎಂ ವಿರುದ್ಧ ಮುಗಿಬಿದ್ದ ಜೆಡಿಎಸ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!