• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈದರಾಬಾದ್:ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೈದರಾಬಾದ್:ದೇವರ ವಿಗ್ರಹ ಅಪವಿತ್ರಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗ ದಳ ಮತ್ತು ಇತರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಶನಿವಾರ ಲಾಠಿ ಪ್ರಹಾರ ನಡೆಸಿದರು.

ADVERTISEMENT

ಎಂಜಿನಿಯರಿಂಗ್ ಪದವೀಧರ, ಮಹಾರಾಷ್ಟ್ರದ ಸಲ್ಮಾನ್ ಸಲೀಂ ಠಾಕೂರ್ ಅಲಿಯಾಸ್ ಸಲ್ಮಾನ್ ಎನ್ನುವವನು ಸಿಕಂದರಾಬಾದ್‌ನ ಮುತ್ಯಾಲಮ್ಮ ದೇವಸ್ಥಾನದ ಪ್ರಮುಖ ವಿಗ್ರಹವನ್ನು ಅಪವಿತ್ರಗೊಳಿಸಿದ್ದ.

यह बांग्लादेश नहीं है, बल्कि कांग्रेस शासित धर्मनिरपेक्ष सिकंदराबाद, तेलंगाना है !!

मंदिरों पर हमलों के खिलाफ मां मुथ्यालम्मा मंदिर में शांतिपूर्ण तरीके से विरोध प्रदर्शन करने पर हिंदुओं को बेरहमी से पीटा गया !! #ViralVideos #TelanganaCM #Telangana #telanganapolice… pic.twitter.com/gfcc4phtk0

— MANOJ SHARMA LUCKNOW UP🇮🇳🇮🇳🇮🇳 (@ManojSh28986262) October 19, 2024

ಇದನ್ನು ಖಂಡಿಸಿ ಸ್ಥಳೀಯರು, ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.ದೇವಸ್ಥಾನಗಳ ವಿಚಾರದಲ್ಲಿ ತೆಲಂಗಾಣ ಸರ್ಕಾರ ತೋರುತ್ತಿರುವ ‘ಧೋರಣೆ’ಯನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ವಿಎಚ್‌ಪಿ ಶನಿವಾರ ಕರೆ ನೀಡಿತ್ತು. ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದೇವಸ್ಥಾನದ ಎದುರು ಜಮಾಯಿಸಿದ್ದರು. ಅವರು ಕೇಸರಿ ಧ್ವಜ ಹಿಡಿದಿದ್ದರು.

‘ಜೈ ಶ್ರೀರಾಮ್’, ‘ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಅವರು ಕೂಗಿದರು. ಪ್ರತಿಭಟನಕಾರರು ಪೊಲೀಸರತ್ತ ನೀರಿನ ಪೊಟ್ಟಣಗಳನ್ನು ಎಸೆದಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.ಲಾಠಿ ಪ್ರಹಾರದ ಕಾರಣದಿಂದಾಗಿ ಕೆಲವರಿಗೆ ಗಾಯಗಳಾಗಿವೆ.

ಈ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿದ್ದು, ತೆಲಂಗಾಣದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯನ್ನು ಹಲವರು ಪ್ರಶ್ನಿಸಿದ್ದಾರೆ.

Tags: Bajrang DalMaa Muthyalamma temple.police resorted to lathi chargeTelangana
Previous Post

ನೆತನ್ಯಾಹು ಹತ್ಯೆಗೆ ಯತ್ನ: ಇಸ್ರೇಲ್ ಪ್ರಧಾನಿ ಮನೆ ಮೇಲೆ ಹೆಜ್ಬೊಲ್ಲಾ ಡ್ರೋನ್ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ,!

Next Post

ಕೊರಗಜ್ಜನ ದೈವ ಸನ್ನಿಧಿಯಲ್ಲಿ ಹರಕೆ ಹೊತ್ತ ದುನಿಯಾ ವಿಜಯ್.!

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post

ಕೊರಗಜ್ಜನ ದೈವ ಸನ್ನಿಧಿಯಲ್ಲಿ ಹರಕೆ ಹೊತ್ತ ದುನಿಯಾ ವಿಜಯ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada