• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಅಲ್ಲು ಅರ್ಜುನ್ ಅರೆಸ್ಟ್ ! ಪುಷ್ಪ ೨ ಸಕ್ಸಸ್ ಬೆನ್ನಲ್ಲೇ ಬಿಗ್ ಶಾಕ್ ! 

Chetan by Chetan
December 13, 2024
in Top Story, ಇದೀಗ, ಸಿನಿಮಾ
0
BREAKING NEWS : ಅಲ್ಲು ಅರ್ಜುನ್ ಅರೆಸ್ಟ್ ! ಪುಷ್ಪ ೨ ಸಕ್ಸಸ್ ಬೆನ್ನಲ್ಲೇ ಬಿಗ್ ಶಾಕ್ ! 
Share on WhatsAppShare on FacebookShare on Telegram

ಪುಷ್ಪ ೨ ಬಿಗ್ ಸಕ್ಸಸ್ ನ (Pushpa 2) ಸಂತಸದಲ್ಲಿದ್ದ ನಟ ಅಲ್ಲು ಅರ್ಜುನ್ ಗೆ (Allu arjun) ದೊಡ್ಡ ಶಾಕ್ ಎದುರಾಗಿದೆ. ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. 

ADVERTISEMENT
Siddaramaiah: ಸಿಎಂ ಸಿದ್ದರಾಮಯ್ಯ ಮಾತಿಗೆ ಸದನದಲ್ಲಿ ಎಲ್ಲರು ನಗು..! #suvarnasoudha #congress #pratidhvani

ಪುಷ್ಪ ೨ ರಿಲೀಸ್ ಸಂದರ್ಭದಲ್ಲಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್ (Sandhya theatre) ಬಳಿ ಕಾಲ್ತುಳಿತದ ಪ್ರಕರಣದಲ್ಲಿ ಪೊಲೀಸರು ಅಲ್ಲು ಅರ್ಜುನ್ ರನ್ನ ಅರೆಸ್ಟ್ ಮಾಡಿದ್ದಾರೆ. ಸದ್ಯ ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ಯಲಾಗಿದೆ. 

ಈ ಹಿಂದೆ ಸಿನಿಮಾದ ಪ್ರೀಮಿಯರ್ ಶೋ (Pushpa premier show) ವೇಳೆ ನಡೆದ ಅವಘಡಕ್ಕೆ ಅಲ್ಲು ಅರ್ಜುನ್ ರನ್ನ ಹೊಣೆಗಾರರನ್ನಾಗಿಸಿ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಹೈದಾರಾಬಾದ್‌ನ ಚಿತ್ರಮಂದಿರದ ಬಳಿ ನಡೆದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ ಘಟನೆಯಲ್ಲಿ ಅಲ್ಲು ಅರ್ಜುನ್ ರನ್ನ ಬಂಧಿಸಲಾಗಿದೆ.

ಈ ಘಟನೆಗೆ ಪರೋಕ್ಷವಾಗಿ ನಟ ಅಲ್ಲು ಅರ್ಜುನ್‌ ಕಾರಣವಾಗಿದ್ದಾರೆ. ಏಕೆಂದರೆ ಯಾವುದೇ ಮುನ್ಸೂಚನೆ ನೀಡದೆ ಈ ಚಿತ್ರ ಮಂದಿರಕ್ಕೆ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ಆಗಮಿಸಿದ್ದಕ್ಕೆ ಈ ಘಟನೆ ಜರುಗಿದೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. 

Tags: ಅಲ್ಲು ಅರ್ಜುನ್ ಅರೆಸ್ಟ್ಅಲ್ಲು ಅರ್ಜುನ್ ಬಂಧನಪುಷ್ಪ ೨ಪುಷ್ಪ ಪ್ರೀಮಿಯರ್ ಶೋಮಹಿಳೆ ಸಾವುಸಂಧ್ಯಾ ಥಿಯೇಟರ್
Previous Post

“ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಚಿತ್ರ “ನೀ ನಂಗೆ ಅಲ್ಲವಾ” .

Next Post

Belagavi Winter Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ನೇರಪ್ರಸಾರ

Related Posts

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
Top Story

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

by ಪ್ರತಿಧ್ವನಿ
June 8, 2026
0

ಇರಾನ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಅಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ ನೀಡಿದೆ. ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ದಾಳಿಗಳ ಪರಿಣಾಮವಾಗಿ...

Read moreDetails
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

June 8, 2026
Next Post

Belagavi Winter Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ - ನೇರಪ್ರಸಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada