• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಯಕತ್ವ ಬದಲಾವಣೆ ಒಂದು ‘ಕಪೋಲಕಲ್ಪಿತ’ ನಾಟಕ : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
May 3, 2022
in ಕರ್ನಾಟಕ
0
ನಾಯಕತ್ವ ಬದಲಾವಣೆ ಒಂದು ‘ಕಪೋಲಕಲ್ಪಿತ’ ನಾಟಕ : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
Share on WhatsAppShare on FacebookShare on Telegram

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಗದ್ದಲವನ್ನು ” ಕಪೋಲಕಲ್ಪಿತ ” ನಾಟಕ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

ADVERTISEMENT

ಹೌದು, ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು “ಸಾಮಾನ್ಯ ವ್ಯಕ್ತಿ”,  ನಾಡಿನ ಜನತೆಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ, ನಾಯಕತ್ವ ಬದಲಾವಣೆ ಕೇವಲ ಕಪೋಲಕಲ್ಪಿತ. ಬೊಮ್ಮಾಯಿಯವರೇ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಜನ ಬಯಸುತ್ತಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

Tags: BJPCongress PartyCovid 19ಅರುಣ್ ಸಿಂಗ್ಕಪೋಲಕಲ್ಪಿತನರೇಂದ್ರ ಮೋದಿನಾಯಕತ್ವ ಬದಲಾವಣೆಬಿಜೆಪಿರಾಜ್ಯ ಬಿಜೆಪಿ ಉಸ್ತುವಾರಿ
Previous Post

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತೇ ಇಲ್ಲ, ಯಾರು ಸಿಎಂ ಕನಸು ಕಾಣಬೇಡಿ : ಸಚಿವ ಆರ್. ಅಶೋಕ್

Next Post

ರಾಜಕಾರಣಕ್ಕೆ ಗುಡು ಬೈ  ಹೇಳಿ ಸನ್ಯಾಸತ್ವ ಪಡೆಯಲಿದ್ದಾರೆ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ರಾಜಕಾರಣಕ್ಕೆ ಗುಡು ಬೈ  ಹೇಳಿ ಸನ್ಯಾಸತ್ವ ಪಡೆಯಲಿದ್ದಾರೆ  ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ!

ರಾಜಕಾರಣಕ್ಕೆ ಗುಡು ಬೈ  ಹೇಳಿ ಸನ್ಯಾಸತ್ವ ಪಡೆಯಲಿದ್ದಾರೆ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!