• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ನನ್ನ ಬಳಿಯೂ ಪೆನ್ ಡ್ರೈವ್ ಇದೆ : ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

ಪ್ರತಿಧ್ವನಿ by ಪ್ರತಿಧ್ವನಿ
August 8, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಯಲ್ಲಿ ಮನೆಯೊಂದು 20 ಬಾಗಿಲು ಎಂಬ ಪರಿಸ್ಥಿತಿ ಇದೆ.!
Share on WhatsAppShare on FacebookShare on Telegram

ಮೈಸೂರು : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ( N. Chaluvaraya Swamy ) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ಪತ್ರ ( Letter ) ಬರೆದಿರುವ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ, ಕೆಪಿಸಿಸಿ ( KPCC ) ವಕ್ತಾರ ಎಂ ಲಕ್ಷ್ಮಣ್ ( M. Lakshman ) ಮೈಸೂರಿನಲ್ಲಿ ( Mysore ) ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ( H.D. Kumaraswamy ) ಅವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ADVERTISEMENT

“ರಾಜ್ಯಪಾಲರಿಗೆ ( Governor ) ಬರೆದಿರುವ ಪತ್ರದಲ್ಲಿ ಎಂಟು ಮಂದಿಯ ಸಹಿಯನ್ನು ( Signature ) ಒಬ್ಬರೇ ಮಾಡಿದ್ದಾರೆ., ಕೃಷಿ ನಿರ್ದೇಶಕರು, ಜಂಟಿ ನಿರ್ದೇಶಕರು ತಮಗೂ ಪತ್ರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಚಲುವರಾಯಸ್ವಾಮಿ ಒಕ್ಕಲಿಗ ಸಮುದಾಯದ ನಾಯಕ, ಐದು ಚುನಾವಣೆಯಲ್ಲಿ ಸೋತಿದ್ದರು, ಈ ಬಾರಿ ಗೆದ್ದು ಮಂತ್ರಿಯಾಗಿರುವುದನ್ನು ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ, ಕುಮಾರಸ್ವಾಮಿ ಅಂಡ್ ಟೀಮ್ ಮಾತ್ರ ಒಕ್ಕಲಿಗ ಸಮುದಾಯದ ಮುಖಂಡರೇ?” ಎಂದು ಪ್ರಶ್ನೆ ಮಾಡಿದ್ದಾರೆ,

ಇದೇ ವೇಳೆ ಪೆನ್‌ ಡ್ರೈವ್‌ ಕುರಿತು ಮಾತನಾಡಿದ ಎಂ. ಲಕ್ಷ್ಮಣ್‌, “ಕುಮಾರಸ್ವಾಮಿ ಪೆನ್ ಡ್ರೈವ್ ಇಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ.
ನನ್ನ ಬಳಿಯೂ ಪೆನ್ ಡ್ರೈವ್ ಇದೆ, 18 ನಿಮಿಷದ 6 ಎಪಿಸೋಡ್ ನ ಪೆನ್ ಡ್ರೈವ್ ನನ್ನ ಬಳಿ ಇದೆ, ಪೆನ್ ಡ್ರೈವ್ ನಲ್ಲಿರುವ ಮಾಹಿತಿಯನ್ನು ಕುಮಾರಸ್ವಾಮಿ ಬಹಿರಂಗ ಪಡಿಸಲಿ, ಅದಾದ ಒಂದು ಗಂಟೆಯೊಳಗೆ ನನ್ನ ಬಳಿಯಿರುವ ಪೆನ್ ಡ್ರೈವ್ ಮಾಹಿತಿ ಬಹಿರಂಗ ಪಡಿಸುತ್ತೇನೆ.
ಕುಮಾರಸ್ವಾಮಿ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಿದ್ದಾರೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಇಡೀ ರಾಜ್ಯಕ್ಕೆ ಮಾಸ್ ಲೀಡರ್.
ಅವರನ್ನು ಕುಮಾರಸ್ವಾಮಿ ಏನು ಮಾಡಿಕೊಳ್ಳಲು ಆಗುವುದಿಲ್ಲ” ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ

Tags: Congress PartyHD KumaraswamyKarnatakaN Chaluvaraya Swamy
Previous Post

ʼವೃಷಭʼ ಚಿತ್ರತಂಡಕ್ಕೆ ಹಾಲಿವುಡ್ ನಿರ್ಮಾಪಕ ನಿಕ್ ತರ್ಲೋ ಸೇರ್ಪಡೆ

Next Post

ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 1

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 1

ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 1

Please login to join discussion

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!