• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2026
in Top Story
0
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ನ ಯುವ ನಾಯಕಿ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಶಾಸಕಿ ನಯನ ಮೊಟಮ್ಮ ಅವರು ತಮ್ಮ ಧಾರ್ಮಿಕ ನಂಬಿಕೆ ಮತ್ತು ಹಿಂದೂ ಗುರುತಿನ ಕುರಿತು ಮಾತನಾಡಿದ್ದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ನಿಮಗೆ ಕೇಸರಿ ಮೇಲಿನ ಒಲವು ಇದೆ, ಭಜರಂಗ ಸಂಘಟನೆಯ ನಾಯಕರೊಂದಿಗೆ ನೀವು ಗುರುತಿಸಿಕೊಳ್ಳುತ್ತೀರಿ ಎಂಬ ಆರೋಪಗಳಿವೆ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ADVERTISEMENT
Apartment Management : ಅಪಟ್ಮೆಂಟ್ ಗೆ ಹೊಸ ನಿಯಮ..! #pratidhvani

“ನಾನು ಹಿಂದೂ ಧರ್ಮವನ್ನು ಅನುಸರಿಸುವವಳು. ಕೇಸರಿ ಸಂಕೇತವಾದ ಕುಂಕುಮ ಧರಿಸುತ್ತೇನೆ. ಕೈಗೆ ಪವಿತ್ರ ದಾರ ಕಟ್ಟಿಕೊಳ್ಳುತ್ತೇನೆ. ದೇವರಲ್ಲಿ ನನಗೆ ಅಪಾರ ನಂಬಿಕೆ ಇದೆ. ದೇವರು ಹಾಗೂ ಜನರ ಆಶೀರ್ವಾದದಿಂದಲೇ ನಾನು ಈ ಸ್ಥಾನದಲ್ಲಿದ್ದೇನೆ. ನಾನು ಹಿಂದೂ ಎಂದು ಗುರುತಿಸಿಕೊಳ್ಳಲು ಯಾರ ಭಯವೂ ಇಲ್ಲ. ನನ್ನ ಧರ್ಮದ ಬಗ್ಗೆ ನನಗೆ ಹೆಮ್ಮೆ ಇದೆ,” ಎಂದು ನಯನ ಮೊಟಮ್ಮ ಹೇಳಿದರು.

ನಯನ ಮೊಟಮ್ಮ ಅವರು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಯುವ ನಾಯಕಿಯಾಗಿ ಗುರುತಿಸಿಕೊಂಡಿರುವ ಅವರು ವಿಧಾನಸಭೆಯಲ್ಲಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಿವಿಧ ಸಾಮಾಜಿಕ ಮತ್ತು ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ.

Farmers Protest : ಪೊರಕೆ ಸೇವೆ ಆಗಿದೆ ಇನ್ಮೇಲೆ ಒನಕೆ ಏಟು ಬೀಳುತ್ತೆ.! #pratidhvani

ಅವರ ಇತ್ತೀಚಿನ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ಅವರ ಹೇಳಿಕೆಯನ್ನು ಸ್ವಾಗತಿಸಿದ್ದರೆ, ಇನ್ನೂ ಕೆಲವರು ರಾಜಕೀಯ ದೃಷ್ಟಿಕೋನದಿಂದ ಟೀಕಿಸುತ್ತಿದ್ದಾರೆ.

Tags: Bajrang DalcongressCongress leaderHindukarnataka newsKarnataka PoliticsKesariKodaguNayana Motammapolitical newsVirajpet MLAViral News
Previous Post

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

Next Post

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

Related Posts

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ
Top Story

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

by ಪ್ರತಿಧ್ವನಿ
July 15, 2026
0

ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿರಿಯ ಹುದ್ದೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (Bank of Baroda) ಉತ್ತಮ ಅವಕಾಶ ನೀಡಿದೆ. ಬ್ಯಾಂಕ್ ತನ್ನ...

Read moreDetails
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

Bidadi Township: ‘ಬಲವಂತ ಇಲ್ಲ’..ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸಿಎಂ ಮಹತ್ವದ ನಿರ್ಧಾರ

July 15, 2026
Bengaluru: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಬ್ಯಾಗ್‌ ಕದ್ದ ಕಿಲಾಡಿ ಲೇಡಿ..!

Bengaluru: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಬ್ಯಾಗ್‌ ಕದ್ದ ಕಿಲಾಡಿ ಲೇಡಿ..!

July 15, 2026
Next Post
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!