• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ : ಡಿಕೆ ಶಿವಕುಮಾರ್

Any Mind by Any Mind
May 26, 2022
in Uncategorized
0
BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ : ಡಿಕೆ ಶಿವಕುಮಾರ್
Share on WhatsAppShare on FacebookShare on Telegram

2019ರಲ್ಲಿ ನಡೆದಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ಕೋರ್ಟ್ಗೆ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಬಿಜೆಪಿ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ.

ADVERTISEMENT

ಹೌದು,  ಎರಡೂವರೆ ವರ್ಷದ ಬಳಿಕ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾದ. ಬೆನ್ನಲ್ಲೆ ಡಿಕೆ ಶಿವಕುಮಾರ್‌,  BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಬಿಜೆಪಿ ವಿರುದ್ದ ಆರೋಪಿಸಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ಡಿಕೆ ಶಿವಕುಮಾರ್‌, BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಆರೋಪಿಸಿದ್ದಾರೆ.

ಸಚಿವರೊಬ್ಬರು 40% ಕಮಿಷನ್‌ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್‌ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40% ಕಮಿಷನ್‌ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. BJP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ಸಲ್ಲಿಸಿದೆ. ಇನ್ನು ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಕುರಿತು ನಾನು ಈಗಷ್ಟೇ ಮಾಧ್ಯಮಗಳಿಂದ ತಿಳಿದುಕೊಂಡೆ. ಚಾರ್ಜ್‌ಶೀಟ್ ಸಲ್ಲಿಕೆಯಾದ ಕುರಿತು ನ್ಯಾಯಾಲಯದವರು ತಮಗೆ ಪ್ರತಿ ಕೊಟ್ಟ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

ಈ ಹಂತದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದು ಸಮಂಜಸವಲ್ಲ. ಮೊದಲು ಚಾರ್ಜ್‌ಶೀಟ್ ಸಲ್ಲಿಕೆಯಾದ ಬಗ್ಗೆ ನ್ಯಾಯಾಲಯದಿಂದ ಪ್ರತಿ ಬರಲಿ. ಆಮೇಲೆ ಈ ಕುರಿತು ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಅಲ್ಲದೇ ಕಾನೂನಾತ್ಮಕ ಪ್ರಕ್ರಿಯೆಯ ಬಗ್ಗೆಯೂ ಚಿಂತಿಸಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜಕೀಯವಾಗಿ ಅವರ ಪಕ್ಷದವರನ್ನೇ ಬಿಟ್ಟಿಲ್ಲ, ನಮ್ಮನ್ನು ಬಿಡ್ತಾರಾ? ED ಚಾರ್ಜ್‌ಶೀಟ್‌ಗೆ ಡಿಕೆ ಶಿವಕುಮಾರ್‌ ಕಿಡಿ ಇನ್ನು ಆಗಸ್ಟ್ ತಿಂಗಳ ಬಳಿಕ ತಮಗೆ ತೊಂದರೆ ಎದುರಾಗಬಹುದು ಎಂದು ಈ ಹಿಂದೆ ಹೇಳಿದ್ದ ಡಿಕೆ ಶಿವಕುಮಾರ್, ಸ್ವಲ್ಪ ಬೇಗನೇ ಆರಂಭವಾಗಿದೆಯಾ ಎಂಬ ಪತ್ರಕರ್ತರ ಪ್ರಶ್ನೆಗೆ ಆ ಬಗ್ಗೆ ಈಗೇಕೆ ಮಾತು ಎಂದು ನಸುನಕ್ಕರು.ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಡಿಕೆ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.

— DK Shivakumar (@DKShivakumar) May 26, 2022
Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸೋಲಿನ ಭಯ ನನಗಿಲ್ಲ: Basavaraj Horatti

Next Post

ವಿಶಿಷ್ಟ ಆಹಾರ ಪದ್ದತಿ ಮೂಲಕ ಗಮನ ಸೆಳೆದ ಸಿಧು

Related Posts

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ
Uncategorized

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

by ಪ್ರತಿಧ್ವನಿ
January 23, 2026
0

ಬೆಂಗಳೂರು: DCRI ವಿಭಾಗದ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಇತ್ತೀಚೆಗೆ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಮಹಿಳೆಯರೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವಿಡಿಯೋ ವೈರಲ್...

Read moreDetails
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
Next Post
ವಿಶಿಷ್ಟ ಆಹಾರ ಪದ್ದತಿ ಮೂಲಕ ಗಮನ ಸೆಳೆದ ಸಿಧು

ವಿಶಿಷ್ಟ ಆಹಾರ ಪದ್ದತಿ ಮೂಲಕ ಗಮನ ಸೆಳೆದ ಸಿಧು

Please login to join discussion

Recent News

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**
Top Story

ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**

by Rachita
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada