ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವ ಜಾತಿ-ಜನಾಂಗದ ವಿರೋಧಿಯಲ್ಲ, ಹುಟ್ಟಿನ ಆಧಾರದ ಮೇಲೆ ಇವರು ಶ್ರೇಷ್ಠ, ಅವರು ಕನಿಷ್ಠ ಎಂಬ ಮನೋಸ್ಥಿತಿ, ವ್ಯವಸ್ಥೆ ವಿರುದ್ಧ ಮಾತ್ರ ನನ್ನ ಹೋರಾಟ, ಅನೇಕರು ಈ ವ್ಯವಸ್ಥೆಯೊಳಗೆ ಪಾಲುದಾರರಾಗಿದ್ದಾರೆ ಎಂದರು. ADVERTISEMENT ಬ್ರಾಹ್ಮಣ್ಯ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ವಿವರಣೆ ಕೇಳಲು … Continue reading ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ