• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್

Any Mind by Any Mind
April 3, 2023
in Top Story, ಕರ್ನಾಟಕ, ಕ್ರೀಡೆ
0
ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್
Share on WhatsAppShare on FacebookShare on Telegram

ಮೈಸೂರು: ಏ.೦೩: ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ನ್ಯಾಯಾಲಯದ ಮುಂಭಾಗ ಪಶ್ಚಾತಾಪ ಸತ್ಯಾಗ್ರಹ ಮಾಡಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಸಮ್ಮಿಶ್ರ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ತಂದೆವು. ಆದರೆ ಬಿಜೆಪಿ ಪರಮ ಭ್ರಷ್ಟ ಸರ್ಕಾರವಾಗಿದೆ.

ADVERTISEMENT

ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ. ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ ಎಂದು ಹೇಳಿದರು. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. 

Tags: BJPbjpkarnatakabjpvscongressCongress Partyh.vishwanathlatestnewsmlcvishwanatahMysoreprotestRCBsiddaramaiahSiddaramiahTwitterviratkohliಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದಲ್ಲಿ ಬಿಜೆಪಿಯಿಂದ ದೊಡ್ಡ ಬದಲಾವಣೆ : ಕಾಂಗ್ರೆಸ್‌ ನಿಂದ ಏನು ಅಭಿವೃದ್ಧಿ ಆಗಿಲ್ಲ ; ಸಿಎಂ ಬೊಮ್ಮಾಯಿ

Next Post

SIDDARAMAIAH | ಸಿದ್ದರಾಮಯ್ಯ ಅವರನ್ನ ಮೂಲೆ ಗುಂಪು ಮಾಡಿದ್ರೆ ಕಾಂಗ್ರೆಸ್ ಇರೋದಿಲ್ಲ..! #PRATIDHVANI

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
SIDDARAMAIAH | ಸಿದ್ದರಾಮಯ್ಯ ಅವರನ್ನ ಮೂಲೆ ಗುಂಪು ಮಾಡಿದ್ರೆ ಕಾಂಗ್ರೆಸ್ ಇರೋದಿಲ್ಲ..! #PRATIDHVANI

SIDDARAMAIAH | ಸಿದ್ದರಾಮಯ್ಯ ಅವರನ್ನ ಮೂಲೆ ಗುಂಪು ಮಾಡಿದ್ರೆ ಕಾಂಗ್ರೆಸ್ ಇರೋದಿಲ್ಲ..! #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!