• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

ಪ್ರತಿಧ್ವನಿ by ಪ್ರತಿಧ್ವನಿ
July 2, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿದೇಶ, ವಿಶೇಷ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ ತಮ್ಮ ವಿರುದ್ಧ ಕೇಳಿಬರ್ತಿದ್ದ ನೆಗೆಟಿವ್‌ ಕಾಮೆಂಟ್‌ಗಳಿಗೆ ನಟಿ ಹನುಮಾನ್‌ ಚಾಲಿಸಾ ಪಠಿಸುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ADVERTISEMENT

ತಮ್ಮ ಇನ್‌ಸ್ಟಾ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ನಟಿ, ನಾನು ಬಂಗಾಳಿ ಬ್ರಾಹ್ಮಣ ಕುಟುಂಬದಿಂದ ಬಂದವಳು. ನಮ್ಮ ಸಂಸ್ಕೃತಿಯ ನಿಯಮಗಳೆಲ್ಲವೂ ಗೊತ್ತಿದೆ. ಎಲ್ಲಾ ವಿಷಯಗಳ ಒಂದಿಷ್ಟು ಜ್ಞಾನ ಇರಬೇಕು. ಅದು ನನಗೂ ಇದೆ ಎಂದಿದ್ದಾರೆ. ಈ ವೇಳೆ ಸುಮಾರು 2-3 ನಿಮಿಷಗಳ ಕಾಲ ಹನುಮಾನ್‌ ಚಾಲೀಸಾ ಪಠಿಸಿ ನನಗೂ ಸಂಸ್ಕೃತಿಯ ಬಗ್ಗೆ ಅರಿವಿದೆ ಅನ್ನೋದಕ್ಕೆ ಇದನ್ನು ಪಠಿಸಿದ್ದೇನೆ ಎಂದು ಹೇಳಿದ್ದಾರೆ.

ಈಗಲೂ ನನ್ನನ್ನ ಟ್ರೋಲ್‌ ಮಾಡ್ತಿದ್ದಾರೆ. ಆದ್ರೆ ಒಂದು ನೆನಪಿಟ್ಟುಕೊಳ್ಳಿ. ಯಾವುದೋ ಟೈಪ್‌ ಬಟ್ಟೆ ಹಾಕಿದಾಕ್ಷಣ ನಮ್ಮ ಸಂಸ್ಕೃತಿ, ನಾನು ಎಲ್ಲಿಂದ ಬಂದವಳು ಅನ್ನೋದನ್ನ ಮರೆತಿದ್ದೀನಿ ಎಂದಲ್ಲ. ಅದು ನನ್ನ ಫ್ಯಾಷನ್‌ ಅಷ್ಟೇ ಅಂದಿದ್ದಾರೆ ಎಂದು ಟ್ರೋಲ್‌ಗಳಿಗೆ ಉತ್ತರಿದ್ದಾರೆ.

ಇತ್ತೀಚೆಗೆ ಮುಂಬೈನಲ್ಲಿ (Mumbai) ಕಾರ್ಯಕ್ರಮವೊಂದಕ್ಕೆ ಒಳಉಡುಪು ಧರಿಸದೇ ಇರೋದು ಕಾಣಿಸುವಂತಹ ಟ್ರಾನ್ಸ್‌ಪರೆಂಟ್‌ ಡ್ರೆಸ್‌ ತೊಟ್ಟು ಫೋಟೋಗೆ ಪೋಸ್‌ ಕೊಟ್ಟಿದ್ದರು. ಅದಕ್ಕೂ ಮುನ್ನ ಗೋಲ್ಡನ್‌ ಕಲ್ಲರ್‌ ತುಂಡು ಬಟ್ಟೆ ಧರಿಸಿದ್ದ ವಿಡಿಯೋ ಹಂಚಿಕೊಂಡಿದ್ದರು. ಇತ್ತೀಚೆಗೆ ಒಳ ಉಡುಪು ಧರಿಸದ ತುಂಡು ಉಡುಗೆ ತೊಟ್ಟ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡ್‌ ಆಗಿತ್ತು. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಕಣ್ಣುಕುಕ್ಕುವಂತೆ ಮಾಡಿತ್ತು. ಕೆಲ ನೆಟ್ಟಿಗರು ನಟಿಯ ಬೋಲ್ಡ್‌ ಅವತಾರಕ್ಕೆ ʻವಾವ್‌ ಎಷ್ಟು ಸೆಕ್ಸಿʼ ಅಂತಾ ಕಾಮೆಂಟ್‌ ಮಾಡಿದ್ರೆ ಇನ್ನೂ ಕೆಲವರು ಇನ್ನೂ ಸ್ವಲ್ಪ ಚೋಟುದ್ದ ಡ್ರೆಸ್‌ ತೊಟ್ಟಿದ್ರೆ ಮಜಾ ಇರ್ತಿತ್ತು, ನಾನೇ ಒಳಉಡುಪು ಕೊಡಿಸಲೇ? ಅಂತೆಲ್ಲಾ ಕಾಮೆಂಟ್‌ ಮಾಡಿದ್ದರು. ಇನ್ನೂ ಕೆಲವರು ನಟಿಯನ್ನ ಟ್ರೋಲಿಗೆಳೆದಿದ್ದರು.

ಸಹಜವಾಗಿ ಚಿತ್ರ ನಟಿಯರು ಫಂಕ್ಷನ್​ಗಳಿಗೆ ಹೋಗುವಾಗ.. ರೆಡ್​ ಕಾರ್ಪೆಟ್​ ಮೇಲೆ ನಡೆಯುವಾಗ ಅವರ ಡ್ರೆಸ್​ ಹಿಡಿದುಕೊಳ್ಳಲು ಇನ್ನೊಬ್ಬ ಸಹಾಯಕರು ಇರ್ತಾರೆ. ಇಡೀ ರಸ್ತೆ ಗುಡಿಸುವಂತೆ ಒಬ್ಬರು ಡ್ರೆಸ್​ ಹಾಕಿಕೊಂಡರೆ, ಹಲವಾರು ಸುತ್ತುಗಳ ವಿಚಿತ್ರ ಡ್ರೆಸ್​ ಇನ್ನೊಬ್ಬರು ಧರಿಸುತ್ತಾರೆ. ತಮ್ಮ ದೇಹಸಿರಿಯನ್ನು ತೋರಿಸುವ ಡ್ರೆಸ್​ ಹಾಕಿಕೊಂಡು ಆಗಾಗ್ಗೆ ಮೇಲೆ ಮೇಲೆ ಎಳೆದುಕೊಳ್ಳುವುದನ್ನೂ ನಾವು ನೋಡಬಹುದು. ಇನ್ನೂ ಕೆಲ ನಟಿಯರಿಗೆ ಮೈಮೇಲೆ ಬಟ್ಟೆಯೇ ನಿಲ್ಲುವುದಿಲ್ಲ ಎನ್ನುವಂತಹ ಡ್ರೆಸ್‌ ತೊಟ್ಟು ಟ್ರೋಲಿಗೆ ಒಳಗಾಗ್ತಾರೆ. ಖುಷಿ ಮುಖರ್ಜಿಯ ವಿಷಯದಲ್ಲೂ ಅದೇ ಆಗಿತ್ತು.

Tags: actress khushi mukherjeefashion showKhushi Mukherjeekhushi mukherjee agekhushi mukherjee brotherkhushi mukherjee dresskhushi mukherjee fashionkhushi mukherjee hotkhushi mukherjee imageskhushi mukherjee latestkhushi mukherjee nadaankhushi mukherjee new filmkhushi mukherjee newskhushi mukherjee replykhushi mukherjee spottedkhushi mukherjee trollkhushi mukherjee vlogmodel khushi mukherjeemumbaiSocial Mediasong khushi mukherjeewho is khushi mukherjee
Previous Post

M S Sathyu: “ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96 ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

Next Post

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
Next Post
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ - ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!