• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyank Kharge: ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆರ್‌ಎಸ್ಎಸ್(RSS) ವಿರುದ್ಧ ಧ್ವನಿ ಎತ್ತಿದಾಗ ಕರೆಗಳು ಬಂದಿವೆ. ಗಾಂಧೀಜಿ(Gandhiji), ಅಂಬೇಡ್ಕರ್‌ಗೆ(Ambedkar) ಬಿಟ್ಟಿಲ್ಲ, ಇನ್ನು ಇವರು ನಮ್ಮನ್ನು ಬಿಡುತ್ತಾರಾ? ಯಾವುದೇ ಕರೆ ಬಂದರೂ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ADVERTISEMENT

ಬೆದರಿಕೆ ಕರೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿ(Hindi), ಇಂಗ್ಲೀಷ್‌ನಲ್ಲಿ(english) ಮಾತಾನಾಡುತ್ತಾರೆ. ನೋ ಕಾಲರ್ ಐಡಿ(No Caller ID), ಅಂತರಾಷ್ಟ್ರೀಯ ನಂಬರ್ ಇದೆ. ಕೆಟ್ಟ ಭಾಷೆಯಿಂದ ನಮಗೆ, ಕುಟುಂಬದವರಿಗೆ, ಕುಟುಂಬದವರ ಪರಿಸ್ಥಿತಿ ಬಗ್ಗೆ ಮಾತಾನಾಡುತ್ತಾರೆ. ಇದು ಸಹಜ, ವಿರೋಧ ಪಕ್ಷದಲ್ಲಿ ಇದ್ದಾಗಲೂ ಎರಡ್ಮೂರು ಬಾರಿ ದೂರು ಕೊಟ್ಟಿದ್ದೆ. ಬೊಮ್ಮಾಯಿ ಇದ್ರು, ತನಿಖೆ ಮಾಡಿಸಿದರು. ಆಗ ಇದು ಹೊರ ದೇಶದಿಂದ ಬರುತ್ತಿವೆ ಅಂದರು. ಈಗಲೂ ಅದೇ ನಡೆದಿದೆ ಎಂದರು. 

ಮಲ್ಲಿಕಾರ್ಜುನ ಖರ್ಗೆ ಅವರಿಗೂ ಬೆದರಿಕೆ ಕರೆ ಬಂದಿತ್ತು, ಈಗಲೂ ದೂರು ಇದೆ. ಎಫ್‌ಐಆರ್ ರಿಜಿಸ್ಟರ್ (FIR Register) ಮಾಡಬಹುದು, ಆದರೆ ಕಂಡು ಹಿಡಿಯೋದು ಕಷ್ಟ. ನಾವ್ಯಾಕೆ ಈ ಸಿದ್ಧಾಂತದಿಂದ ಹಿಂದೆ ಸರಿಯಲಿ? ಈ ತತ್ವದಿಂದ ಗಾಂಧೀಜಿ ಬಲಿ ತೆಗೆದುಕೊಂಡಿಲ್ವಾ? ಸಂವಿಧಾನದಲ್ಲಿ ನಮಗೆ ನಂಬಿಕೆ ಇದೆ. ಇದು ನನ್ನ ಸಿದ್ಧಾಂತ, ನಾನು ಮಾತನಾಡಿದ್ದೇನೆ. ಪಕ್ಷದಿಂದ ಸಪೋರ್ಟ್ ಇಲ್ಲ ಅಂತ ಯಾರು ಹೇಳಿದ್ದು? ಸಿಎಂ ಹಾದಿಯಾಗಿ ಎಲ್ಲರೂ ಸಪೋರ್ಟ್ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು

ಪತ್ರ ಬರೆದು 48 ತಾಸು ಅಷ್ಟೇ ಆಗಿರೋದು. ಇಲ್ಲಿ ಆರ್‌ಎಸ್‌ಎಸ್ (RSS) ಮಾತನಾಡುತ್ತಿಲ್ಲ, ಬಿಜೆಪಿ (BJP) ಮಾತನಾಡುತ್ತಿದೆ. ಸದನದಲ್ಲಿ ಆರ್‌ಎಸ್‌ಎಸ್ (RSS) ಬಗ್ಗೆ ಮಾತಾಡಿದರೆ ಇಡೀ ಸದನ ಮುಗಿಸುತ್ತಾರೆ. ಆರ್‌ಎಸ್‌ಎಸ್ (RSS) ಸೋ ಕಾಲ್ಡ್ ಒಂದು ಸಂಸ್ಥೆ ಅಷ್ಟೇ. ರಿಜಿಸ್ಟಾರ್ ಆಗದಿರೋ ಸಂಸ್ಥೆ ಅಷ್ಟೇ ಇದು. ಎಲ್ಲೇ ಕಾರ್ಯಕ್ರಮ ಮಾಡಿದರೂ ಪರ್ಮಿಷನ್ ತೆಗದುಕೊಳ್ಳಲೇಬೇಕು. ಇವರು ಯಾಕೆ ಪರ್ಮಿಷನ್ ತೆಗೆದುಕೊಂಡಿಲ್ಲ? ಇದು ನನ್ನ ಡಿಮ್ಯಾಂಡ್ ಅಲ್ಲ ಇದು ನನ್ನ ಸಲಹೆ. ನಾನು ಒಂದು ಕರೆ ಕೊಟ್ಟು ಅಂಬೇಡ್ಕರ್ ಕಾರ್ಯಕ್ರಮ ಮಾಡೋಣ ಅಂದರೆ ಬಿಡುತ್ತೀರಾ? ನಮ್ಮ ಸರ್ಕಾರ ಇರೋದಕ್ಕೆ ನಾನು ಸಲಹೆ ನೀಡಿದ್ದು. ಬಳಿಕ ಬೇರೆ ಸರ್ಕಾರಕ್ಕೆ ನಂತರ ಪತ್ರ ಬರೆಯೋಣ ಎಂದು ಹೇಳಿದರು.

Tags: bjp vs priyank khargePriyank Khargepriyank kharge |priyank kharge criticismpriyank kharge latest newspriyank kharge letterpriyank kharge letter to cmpriyank kharge letter to cm.priyank kharge newspriyank kharge on bjppriyank kharge on protestspriyank kharge on rsspriyank kharge press meetpriyank kharge puc failpriyank kharge remarkspriyank kharge rsspriyank kharge rss letterpriyank kharge speechpriyank kharge statementpriyank kharge statementsrss ban priyank kharge
Previous Post

CM Siddaramaiah: ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ..?

Next Post

CM Siddaramaiah: ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು..!!

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post

CM Siddaramaiah: ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada