• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ಕೆಟ್ಟವನಲ್ಲ.. ಡಾ ಮಂಜುನಾಥ್‌ ಗೆಲುವು ನನ್ನ ಸಂಕಷ್ಟಕ್ಕೆ ಕಾರಣ..

ಕೃಷ್ಣ ಮಣಿ by ಕೃಷ್ಣ ಮಣಿ
January 4, 2025
in Top Story, ಕರ್ನಾಟಕ, ರಾಜಕೀಯ
0
ನಾನು ಕೆಟ್ಟವನಲ್ಲ.. ಡಾ ಮಂಜುನಾಥ್‌ ಗೆಲುವು ನನ್ನ ಸಂಕಷ್ಟಕ್ಕೆ ಕಾರಣ..
Share on WhatsAppShare on FacebookShare on Telegram

ರಾಜರಾಜೇಶ್ರವರಿ ನಗರ ಶಾಸಕ ಮುನಿರತ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಇಡೀ ಪ್ರಕರಣದ ಬಗ್ಗೆ ಹೇಳಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್‌ ಸಹೋದರನ ಸೋಲಿನ ಒಂದೇ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಪಕ್ಷದಲ್ಲೇ ನನ್ನ ಹಾಗೂ ಕೆಲ ಜಾತಿಗಳ ಎತ್ತಿಕಟ್ಟುವ ಕೆಲಸ ಆಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಕಾಂಗ್ರೆಸ್ ನನ್ನನ್ನು ಮರ್ಡರ್ ಮಾಡಲು ಹೊರಟಿದೆ ಎಂದಿದ್ದಾರೆ. ತಾವು ಮಧ್ಯ ಪ್ರವೇಶ ಮಾಡಿ, ಪಕ್ಷದ ನಾಯಕರು ನನ್ನ ಪರವಾಗಿ ನಿಲ್ಲುವಂತೆ ಮಾಡಿ ಎಂದು ಕೇಳಿಕೊಂಡಿದ್ದಾರೆ.

ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾಗೆ ಮನವಿ ಮಾಡಿರು ಶಾಸಕ ಮುನಿರತ್ನ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಹೆಸರನ್ನು ಪ್ರಸ್ತಾಪಿಸಿ ದೂರು ನೀಡಿದ್ದಾರೆ. ತಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲೂ‌ ತಾನು ಶಾಸಕ ಆಗಿದ್ದರೂ ಕೂಡ ಕುಸುಮಾ ಹನುಮಂತರಾಯಪ್ಪ ಅಣತಿಯಂತೆ ಕೆಲಸ ಕಾರ್ಯ ನಡೀತ್ತಿದೆ. ತಮಗೆ ಕಾಂಗ್ರೆಸ್ ನಾಯಕರಿಂದ ಕಿರುಕುಳ ಆಗ್ತಿದೆ. ಮೊಟ್ಟೆ ದಾಳಿ ಮಾಡಿ ನನ್ನನ್ನು ಮುಗಿಸುವ ಪ್ರಯತ್ನ ಮಾಡಿದ್ರು. ಇದೆಲ್ಲವೂ ಡಿ.ಕೆ ಶಿವಕುಮಾರ್ ಅವರ ಸಹೋದರನ ಸೋಲಿನಿಂದಲೇ ಸೃಷ್ಟಿಯಾಯ್ತು ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ.

Free Bus: ಸಿಎಂ ಸಿದ್ದರಾಮಯ್ಯ ವಿರುದ್ಧ ಜನ ಆಕ್ರೋಶ..! #siddaramaiah #busticket #freebus #pratidhvani

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಡಿ.ಕೆ ಸುರೇಶ್‌ ವಿರುದ್ಧ ನನ್ನ RR ನಗರ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಮಂಜುನಾಥ್‌ಗೆ ಹೆಚ್ಚು ಲೀಡ್ ಬಂದಿತ್ತು. ಇದೊಂದೇ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇದರ ಬಗ್ಗೆ ಕೇಂದ್ರ ಗೃಹ ಸಚಿವರಿಗೂ ಪತ್ರ ಬರೆದಿದ್ದೇನೆ. ಸಾಧ್ಯವಾದರೆ ಒಮ್ಮೆ ಅಮಿತ್ ಶಾ ಭೇಟಿಗೂ ಅವಕಾಶ ಮಾಡಿಕೊಡುವಂತೆ ಮುನಿರತ್ನ ಮನವಿ ಮಾಡಿಕೊಂಡಿದ್ದಾರೆ. ಮುನಿರತ್ನ ಮನವಿ ಆಲಿಸಿದ ಬಳಿಕ ರಾಜ್ಯದ ನಾಯಕರ ಜೊತೆ ಚರ್ಚೆ ಮಾಡೋದಾಗಿ ಭರವಸೆ ನೀಡಿದ್ದಾರೆ ಜೆಪಿ ನಡ್ಡಾ.

ಆರ್‌ ಅಶೋಕ್‌ಗೂ ಏಡ್ಸ್‌ ಇಂಜೆಕ್ಷನ್‌‌ ಕೊಡಲು ಮುಂದಾಗಿದ್ದರು ಎನ್ನುವ ವಿಚಾರವನ್ನು ಬಹಿರಂಗ ಮಾಡುವ ಮೂಲಕ ಬ ಇಜೆಪಿ ನಾಯಕರೇ ಮುನಿರತ್ನ ವಿರುದ್ಧ ನಿಲ್ಲುವಂತಗೆ ಮಾಡಿದ್ದ ಕಾಂಗ್ರೆಸ್‌ ಸರ್ಕಾರ, ಏಕಾಂಗಿ ಮಾಡುವಲ್ಲಿ ಸಕ್ಸಸ್‌ ಆಗಿತ್ತು. ಈಗಾಗಲೇ ಕೋರ್ಟ್‌ ಯಾವುದೇ ನಿರ್ಧಾರಕ್ಕೆ ಬಂದರೂ ಅದನ್ನು ಅನುಭವಿಸಲು ನಾನು ಸಿದ್ಧ ಎಂದು ಹೇಳಿರುವ ಮುನಿರತ್ನ ಬಿಜೆಪಿ ಪಕ್ಷದ ಒಳಗೆ ಆಗುತ್ತಿರುವ ಮುಜುಗರ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

Tags: bjp mla munirathnabjp show cause notice to munirathnabribery allegation in munirathnamla munirathnamla munirathna arrestedmla munirathna naiduMunirathnamunirathna casemunirathna death threat to contractormunirathna egg attackmunirathna latest newsmunirathna newsmunirathna police custodymunirathna today newsmunirathna viral audioMuniratnamuniratna attackmuniratna casteist abuserape case against munirathna
Previous Post

ನಾನು ನನಗಾಗಿ ಶೇಷಮಹಲ್‌ ನಿರ್ಮಿಸಲಿಲ್ಲ; ಬಡವರಿಗೆ 4 ಕೋಟಿ ಮನೆ ಕೊಟ್ಟೆ ;ಮೋದಿ

Next Post

ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ – ವಿಜಯೇಂದ್ರ ನೇತೃತ್ವದಲ್ಲಿ ಭಾರೀ ಪ್ರೊಟೆಸ್ಟ್ ! ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಯೋಜನೆ 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ – ವಿಜಯೇಂದ್ರ ನೇತೃತ್ವದಲ್ಲಿ ಭಾರೀ ಪ್ರೊಟೆಸ್ಟ್ ! ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಯೋಜನೆ 

ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ - ವಿಜಯೇಂದ್ರ ನೇತೃತ್ವದಲ್ಲಿ ಭಾರೀ ಪ್ರೊಟೆಸ್ಟ್ ! ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಯೋಜನೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada