• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ರಾಜಕೀಯ ಜೀವನದ 16ನೇ ಬಜೆಟ್‌ ಮಂಡನೆಗೆ ರೆಡಿಯಾಗಿದ್ದೇನೆ:ಸಿಎಂ ಸಿದ್ದರಾಮಯ್ಯ.

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.

ADVERTISEMENT

ಬುದ್ಧ(Buddha), ಬಸವ(Basava), ಗಾಂಧಿ(Gandhi), ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ.

Tags: CM Siddaramaiahcm siddaramaiah budgetcm siddaramaiah newscm siddaramaiah speechcm siddaramaiah today newscm siddarmaiahcongressDKShivakumarkarnataka budget 2025 datekarnataka budget 2025 summarysiddaramaiahsiddaramaiah budget
Previous Post

ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್- ಸಿಎಂ

Next Post

4.09 ಲಕ್ಷ ಕೋಟಿ ಗಾತ್ರದ ಬಜೆಟ್..! ಬೆಂಗಳೂರು ಸುರಂಗ ರಸ್ತೆ ಮಾರ್ಗಕ್ಕೆ ಅನುದಾನ ಮೀಸಲು !

Related Posts

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..
Top Story

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

by ಪ್ರತಿಧ್ವನಿ
February 6, 2026
0

ವೈಭವ್ ಸೂರ್ಯವಂಶಿ (Vaibhav Suryavanshi) 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175ರನ್‌ಗಳ ಸಿಡಿಲಬ್ಬರದ ಶತಕ ಸಿಡಿಸಿ...

Read moreDetails
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Next Post
4.09 ಲಕ್ಷ ಕೋಟಿ ಗಾತ್ರದ ಬಜೆಟ್..! ಬೆಂಗಳೂರು ಸುರಂಗ ರಸ್ತೆ ಮಾರ್ಗಕ್ಕೆ ಅನುದಾನ ಮೀಸಲು !

4.09 ಲಕ್ಷ ಕೋಟಿ ಗಾತ್ರದ ಬಜೆಟ್..! ಬೆಂಗಳೂರು ಸುರಂಗ ರಸ್ತೆ ಮಾರ್ಗಕ್ಕೆ ಅನುದಾನ ಮೀಸಲು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!