• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೀವು ಕೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋಕೆ ನಾನು ಸಿದ್ಧ..

ಕೃಷ್ಣ ಮಣಿ by ಕೃಷ್ಣ ಮಣಿ
February 23, 2025
in ಕರ್ನಾಟಕ, ರಾಜಕೀಯ
0
ನೀವು ಕೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋಕೆ ನಾನು ಸಿದ್ಧ..
Share on WhatsAppShare on FacebookShare on Telegram

ತುಮಕೂರು: ನೀವೆಲ್ಲಾ‌ ದೊಡ್ಡ ಮನಸ್ಸು ಮಾಡಿ ನನ್ನ‌ ರಾಜಿನಾಮೆ ಕೇಳಿದ್ರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ದ ಎಂದು ಗೃಹ ಸಚಿವ ಡಾ ಜಿ. ಪರಮೇಶ್ವರ್​ ಹೇಳಿದ್ದಾರೆ. ಪರಮೇಶ್ವರ್ ಬಾಯಲ್ಲಿ ರಾಜಿನಾಮೆ ಮಾತು‌‌ ಕೇಳಿ‌ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ..

ADVERTISEMENT

ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಬದಲಾವಣೆ ಚರ್ಚೆ ನಡುವೆ ಗೃಹ ಸಚಿವರು ರಾಜೀನಾಮೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಬಾಯಲ್ಲಿ ರಾಜೀನಾಮೆ ಮಾತು ಕೇಳಿ ಕಾಂಗ್ರೆಸ್​​ ಕಾರ್ಯಕರ್ತರೇ ಗೊಂದಲಕ್ಕೆ ಈಡಾಗಿದ್ದಾರೆ.

HDD ದೇವೇಗೌಡ್ರು ಮಾತಿಗೆ ಬಿದ್ದು ಬಿದ್ದು ಎದ್ದು ನಕ್ಕ ಡಿಕೆ ಶಿವಕುಮಾರ್ #pratidhvani #dkshivakumar #politics

ತುಮಕೂರಿನ ಕೊರಟಗೆರೆಯ ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಡಾ ಜಿ ಪರಮೇಶ್ವರ್​​, ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಆಗದಕ್ಕೆ ಬೇಸರ ಹೊರ ಹಾಕಿರುವ ಗೃಹ ಸಚಿವ ಪರಮೇಶ್ವರ್​, ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ ಎಂದು ಬೇಸರ ಹೊರ ಹಾಕಿದ್ದರು.

ನಿಮ್ಮ ಮನಸಿನ ಆಕಾಂಕ್ಷೆಯಂತೆ ನಾನು ಸ್ಪಂದಿಸಲು ಸಾಧ್ಯವಾಗದಕ್ಕೆ ಕಾರ್ಯಕರ್ತರ ಕ್ಷಮೆ ಕೇಳಿದ ಪರಮೇಶ್ವರ್​, ನೀವು ಹೇಳಿದರೆ ಗೃಹ ಸಚಿವ ಸ್ಥಾನ ರಾಜೀನಾಮೆ ನೀಡಲು ಸಿದ್ದ ಅಂತಾ ಹೇಳಿದ್ದಾರೆ. ಪರಮೇಶ್ವರ್ ಹೇಳಿಕೆಯಿಂದ ಕಾರ್ಯಕರ್ತರು ಹಾಗೂ ಮುಖಂಡರು ವಿಚಲಿತರಾಗಿದ್ದಾರೆ.

ಪರಮೇಶ್ವರ್​ ಮಾತು ಕೇಳ್ತಿದ್ದ ಹಾಗೆ ತಕ್ಷಣವೇ ರಾಜೀನಾಮೆ ಕೊಡಬೇಡಿ ಅಂತಾ ಕೂಗಿದ್ದಾರೆ ಕಾರ್ಯಕರ್ತರು. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ರಾಜೀನಾಮೆ ನೀಡುವ ಸುಳಿವು ನೀಡಿದ್ರೋ ಅಥವಾ ಕಾರ್ಯಕರ್ತರಿಗೆ ಸ್ಪಂದಿಸಲು ಸಾಧ್ಯವಾಗದೆ ಕ್ಷಮೆ ಕೇಳಿ ಬೇಸರ ಹೊರ ಹಾಕಿದ್ರೋ ಅನ್ನೋ ಅನುಮಾನ ಕಾರ್ಯಕರ್ತರಲ್ಲಿ ಮೂಡಿಸಿದೆ.

Tags: BJPCongress Partydcm dr g parameshwaraDr G Parameshwardr g parameshwar meets mallikarjun khargedr g parameshwar newsdr g parameshwaraDr. G ParameshwarG Parameshwarg parameshwar dcmg parameshwar delhig parameshwar newsg parameshwar on cmg parameshwar speechg parameshwar todays newsg parameshwar todays speechg parameshwar updateG Parameshwarahome minister dr. g parameshwarParameshwarparameshwar danceparameshwar dinner meetingಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ನಟ ದರ್ಶನ್ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ..

Next Post

ಕದ್ದು ಮುಚ್ಚಿ ಅನುದಾನ ಕೊಟ್ಟ ಸಿದ್ದರಾಮಯ್ಯ ಯಾರಿಗೂ ಹೇಳ್ಬೇಡ ಅಂದ್ರಂತೆ..!

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಕದ್ದು ಮುಚ್ಚಿ ಅನುದಾನ ಕೊಟ್ಟ ಸಿದ್ದರಾಮಯ್ಯ ಯಾರಿಗೂ ಹೇಳ್ಬೇಡ ಅಂದ್ರಂತೆ..!

ಕದ್ದು ಮುಚ್ಚಿ ಅನುದಾನ ಕೊಟ್ಟ ಸಿದ್ದರಾಮಯ್ಯ ಯಾರಿಗೂ ಹೇಳ್ಬೇಡ ಅಂದ್ರಂತೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada