• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಾಲಿ ಧನಂಜಯ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ, ಪಕ್ಷದಲ್ಲಿ ಚರ್ಚೆಯೂ ಆಗಿಲ್ಲ: ಸಿದ್ದರಾಮಯ್ಯ…

Any Mind by Any Mind
February 18, 2024
in ಕರ್ನಾಟಕ, ರಾಜಕೀಯ
0
ಡಾಲಿ ಧನಂಜಯ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ, ಪಕ್ಷದಲ್ಲಿ ಚರ್ಚೆಯೂ ಆಗಿಲ್ಲ: ಸಿದ್ದರಾಮಯ್ಯ…
Share on WhatsAppShare on FacebookShare on Telegram

ಲೋಕಸಭಾ(Loka Saba) ಚುನಾವಣೆಯಲ್ಲಿ ಸಿಎಂ(CM), ಡಿಸಿಎಂ(DCM) ಕೂಡ ಸ್ಪರ್ಧೆ ಮಾಡಲಿ ಎಂಬ ಸಚಿವ ಡಾ.ಎಚ್‌.ಸಿ. ಮಹದೇವಪ್ಪ(HC Mahadevappa) ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ(Siddaramaiaha) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಮಂಡ್ಯ(Mandya) ಜಿಲ್ಲೆಯ ಮಳವಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ಯಾರಿಗೆ ಒಲವು ಇರುತ್ತೆ ಅವರು ಅಭ್ಯರ್ಥಿ(Candidate) ಆಗ್ತಾರೆ, ಸ್ಥಳೀಯರು ಯಾರು ಹೆಸರು ಹೇಳ್ತಾರೆ ಅವರಿಗೆ‌ ಕೊಡ್ತೀವಿ. ಮಹದೇವಪ್ಪ ಅವರ ಹೆಸರು ಹೇಳಿದ್ರೆ ಮಹದೇವಪ್ಪ ಕೊಡ್ತೇವೆ, ಇಲ್ಲ ಬೇರೆಯವರ ಹೆಸರು ಹೇಳಿದ್ರೆ ಬೇರೆಯವರಿಗೆ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಕೂಡ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಲೋಕಸಭಾ(Loka Saba) ಚುನಾವಣೆಗೆ ತಯಾರಿ ಮಾಡುತ್ತಿದ್ದೇವೆ, ಈ ಬಾರಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಬಿಜೆಪಿ(BJP) ಅವರು ಬರಿ ಬುರುಡೆ ಹೊಡೆಯುತ್ತಾ ಇದ್ದಾರೆ, ಜನ ಈ‌ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮೈಸೂರಿನಿಂದ ಕಾಂಗ್ರೆಸ್‌(Congress)ನಿಂದ ಡಾಲಿ ಧನಂಜಯ್(Daali Dhananjaya) ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ, ನಮ್ಮ ಪಕ್ಷದಲ್ಲಿ ಅದರ ಬಗ್ಗೆ ಚರ್ಚೆ ಆಗಿಲ್ಲ ಎಂದು ತಿಳಿಸಿದರು.

#Siddaramaiah #Congress #CMofKarnataka #Lokasaba #DaaliDhananjaya #Mandya

Previous Post

ಸಮತೋಲನದ ಭಾವ-ಮಾರುಕಟ್ಟೆಯ ಪ್ರಭಾವ

Next Post

ಜೈಸ್ವಾಲ್‌ ʻಯಶಸ್ವಿʼ ಡಬಲ್‌ ಹಂಡ್ರೆಡ್‌: 557 ರನ್‌ಗಳ ಬೃಹತ್‌ ಟಾರ್ಗೆಟ್‌ ಚೇಸ್‌ ಮಾಡಬೇಕಿದೆ ಇಂಗ್ಲೆಂಡ್‌…

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
Next Post
ಜೈಸ್ವಾಲ್‌ ʻಯಶಸ್ವಿʼ ಡಬಲ್‌ ಹಂಡ್ರೆಡ್‌: 557 ರನ್‌ಗಳ ಬೃಹತ್‌ ಟಾರ್ಗೆಟ್‌ ಚೇಸ್‌ ಮಾಡಬೇಕಿದೆ ಇಂಗ್ಲೆಂಡ್‌…

ಜೈಸ್ವಾಲ್‌ ʻಯಶಸ್ವಿʼ ಡಬಲ್‌ ಹಂಡ್ರೆಡ್‌: 557 ರನ್‌ಗಳ ಬೃಹತ್‌ ಟಾರ್ಗೆಟ್‌ ಚೇಸ್‌ ಮಾಡಬೇಕಿದೆ ಇಂಗ್ಲೆಂಡ್‌...

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!