• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನನಗೆ ರಾಜಕಾರಣ ಗೊತ್ತಿಲ್ಲ, ನಾನು ಆ ಕ್ಷೇತ್ರಕ್ಕೆ ಬರಲ್ಲ… ಡಾಲಿ ಧನಂಜಯ

Any Mind by Any Mind
February 22, 2024
in ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಪ್ರತಾಪ್‌ ಸಿಂಹ v ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರಕ್ಕೆ ʻಕೈʼ ಮಾಸ್ಟರ್‌ ಪ್ಲ್ಯಾನ್‌…
Share on WhatsAppShare on FacebookShare on Telegram

“ನನಗೆ ರಾಜಕಾರಣ ಗೊತ್ತಿಲ್ಲ, ಸದ್ಯಕ್ಕೆ ನಾನು ಈ ಕ್ಷೇತ್ರಕ್ಕೆ ಬರಲ್ಲ. ಸಿನಿಮಾ(Film) ರಂಗದಲ್ಲಿ ಸಾಕಷ್ಟು ಕನಸು ಇದೆ ಅಲ್ಲೇ ಕೆಲಸ ಮಾಡ್ತೇನೆ” ಎನ್ನುವ ಮೂಲಕ ತಾವು ಲೋಕಸಭಾ ಚುನಾವಣೆಯ ಕಾಂಗ್ರೆಸ್‌(Congress) ಅಭ್ಯರ್ಥಿ ಎಂಬ ಚರ್ಚೆಗೆ ನಟ ಡಾಲಿ ಧನಂಜಯ(Daali Dhananjaya) ಬ್ರೇಕ್‌ ಹಾಕಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಈ ಬಗ್ಗೆ ಮಾತನಾಡಿದ ನಟ ಡಾಲಿ ಧನಂಜಯ್, ಕೆಲಸದ ನಿಮಿತ್ತ ನಾನು ಹೈದರಾಬಾದ್‌ನಲ್ಲಿದ್ದೆ, ಅಲ್ಲಿಗೆ ಹೋಗಿ ಬರುವಷ್ಟರಲ್ಲಿ ನನ್ನ ಎಲೆಕ್ಷನ್‌ಗೆ ನಿಲ್ಲಿಸಿ, ಟಿಕೆಟ್ ಕೊಡ್ಸಿರೋದು ನೀವು, ಈ ಬಗ್ಗೆ ಉತ್ತರ ನೀವೇ(ಮಾಧ್ಯಮಗಳು) ಹೇಳಬೇಕು ಎಂದ ಅವರು, ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.

ADVERTISEMENT

ಯಾವುದೇ ಕೆಲಸ ಮಾಡಬೇಕಾದ್ರೆ ಅದರಲ್ಲೆ ಮುಳಗಬೇಕು, 100% ಎಫರ್ಟ್ ಹಾಕಬೇಕು ಅಂತ ನಂಬುವವನು ನಾನು. ನನ್ನ ಸಿನಿಮಾ, ಜನರ ಪ್ರೀತಿ ಸಿಕ್ಕಿರುವುದು ದೊಡ್ಡದು ಅದರಲ್ಲೇ ಇನ್ನು ತುಂಬಾ ಕೆಲಸ ಮಾಡುವುದಿದೆ. ಸಧ್ಯಕ್ಕೆ ಅದರ ಕಡೆಗೆ ಕೆಲಸ ಮಾಡ್ತಿದ್ದೇನೆ. ನಿಜವಾಗಿಯೂ ಇದರ ಯಾವುದರ ಬಗ್ಗೆಯೂ ಒಂದು ಚೂರು ಮಾಹಿತಿ ಇಲ್ಲ. ಯಾರಾದರೂ ಹೇಳಿದ್ದಾರಾ? ಇವನನ್ನು ಸಿನಿಮಾದಿಂದ ಆಚೆ ಕಳ್ಸಿ ಅಂತ. ಇಲ್ಲ ನಾನು ಸಿನಿಮಾ ಮಾಡ್ತೇನೆ, ನನ್ನದು ಕನಸಿದೆ. ನಟನಾಗಿ ತುಂಬಾ ಕನಸು ಕಟ್ಟಿಕೊಂಡು ಈ ಫೀಲ್ಡ್ ಗೆ ಬಂದಿದ್ದಿನಿ. ನಟನಾಗಿ, ನಿರ್ಮಾಪಕನಾಗಿ ಕೆಲಸ ಮಾಡಬಹುದಲ್ಲ, ಯಾವುದೇ ಆಹ್ವಾನ ಬಂದಿಲ್ಲ ಎಂದರು.

ಲಿಡ್ಕರ್ ಗೆ ಬ್ರಾಂಡ್ ರಾಯಭಾರಿ ಆಗಿರುವುದು, ಅದನ್ನು ನಂಬಿ ಸಾವಿರಾರು ಬಡ ಕುಟುಂಬಗಳು ಇವೆ. ಅದಕ್ಕೆ ನಾನು ಒಪ್ಪಿಕೊಂಡೆ. ಅದರ ಬಗ್ಗೆ ಚರ್ಚೆ ಅಷ್ಟೆ. ನಾನು ನನ್ನ ಸಿನಿಮಾ ಅಷ್ಟೆ. ಒಳ್ಳೆಯ ಕೆಲಸ ಮಾಡುದ್ರೆ ಅದಕ್ಕು ಏನಾದರೂ ಒಂದು ಹೇಳ್ತಾರೆ. ಕಲಾವಿದರಾಗಿ ನಾವು ಎಮೊಷನಲ್ ಆಗಿರ್ತಿವಿ. ಪಾಲಿಟಿಕ್ಸ್ ಗೆ ಬೇಕಿರುವುದು ಬೇರೆ ಮೈಂಡ್ ಸೆಟ್. ರಾಜಕಾರಣ ಬೇರೆ ನಾಯಕನಾಗಿರುವುದು ಬೇರೆ ಅದರದೆ ಕ್ವಾಲಿಟಿಸ್ ಇರುತ್ತೆ. ನಿಭಾಯಿಸುವ ಶಕ್ತಿ ಇರಬೇಕು ಎಂದಿದ್ದಾರೆ.

ಸದ್ಯಕ್ಕೆ ನಾನು ಬರಲ್ಲ, ನನಗೆ ಪಕ್ಷದಿಂದ ಸ್ನೇಹಿತರು ಇದ್ದಾರೆ, ಯಾರೇ ಕರೆದರು ನಾನು ಕ್ಯಾಂಪೇನ್ ಗಳಿಗೆ ಹೋಗಿಲ್ಲ. ನನಗೆ ಅದರಲ್ಲಿ ಇನ್ವಾಲ್ ಹಾಗೋಕೆ ಇಷ್ಟ ಇಲ್ಲ. ನಾನು ಕಾಮನ್ ಮ್ಯಾನ್ ಹಾಗೆ ಇರಲು ಇಷ್ಟ ಪಡ್ತೇನೆ. ಜೂನ್ ನಲ್ಲಿ ʻಕೋಟಿʼ ಅನ್ನೋ ಸಿನಿಮಾ ಬರಲಿದ್ದು, ಅದರಲ್ಲಿ ನಾನು ಕಾಮಾನ್ ಮ್ಯಾನ್ ಸಿನಿಮಾ ನೋಡಿ ತುಂಬಾ ಇಷ್ಟವಾಗುತ್ತೆ. ಖಂಡಿತವಾಗಿಯೂ ಎಂಪಿ ಚುನಾವಣೆ ಕ್ಯಾಂಪೇನ್ ಗೆ ಹೋಗುವ ಯೋಚನೆ ಮಾಡಿಲ್ಲ. ರಾಜಕಾರಣ ಗೊತ್ತಿಲ್ಲ ನನಗೆ, ಗುಡ್ ಲೀಡರ್ ಯಾರು ಅಂದ್ರೆ ಯಾವುದೇ ಪಕ್ಷದಲ್ಲಿರಲಿ ಕೆಳಗಿರುವವರನ್ನ ಮೇಲೆತ್ತುವವನೆ ಒಳ್ಳೆಯ ನಾಯಕ. ಅವರಿಗೆ ಸ್ಪಂದಿಸುವವರೆಲ್ಲರು ಒಳ್ಳೆಯ ಪ್ರಜೆಗಳೆ ಎಂದು ತಿಳಿಸಿದ್ದಾರೆ.

#DaaliDhananjaya #Actor #Congress #LokaSaba #Election #Sandalwood

Previous Post

ಪ್ರತಿಭಟನಾ ನಿರತರ ಮೇಲೆ ರಬ್ಬರ್ ಗುಂಡು, ರೈತ ಸಾವು: ದೆಹಲಿ ಚಲೋ ಮೆರವಣಿಗೆ 2 ದಿನ ಮುಂದೂಡಿಕೆ

Next Post

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಹಣೆಬರಹ ಬದಲಾಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
Next Post
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಹಣೆಬರಹ ಬದಲಾಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಹಣೆಬರಹ ಬದಲಾಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Please login to join discussion

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!