• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ : ಬಿ.ಎಲ್​ ಸಂತೋಷ್​ ಮಾರ್ಮಿಕ ನುಡಿ

ಪ್ರತಿಧ್ವನಿ by ಪ್ರತಿಧ್ವನಿ
April 22, 2023
in ರಾಜಕೀಯ
0
ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ : ಬಿ.ಎಲ್​ ಸಂತೋಷ್​ ಮಾರ್ಮಿಕ ನುಡಿ
Share on WhatsAppShare on FacebookShare on Telegram

ಮೈಸೂರು :

ADVERTISEMENT

ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ . ಹಳೇ ಮೈಸೂರು ಭಾಗದ ಎಲೆಕ್ಷನ್ ರಣಾಂಗಣಕ್ಕೆ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಎಂಟ್ರಿಯಾಗಿದ್ದಾರೆ. ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಸಂತೋಷ್ ಭಾಗಿಯಾಗಿದ್ದು, ಮಾಹಿತಿ ತಂತ್ರಜ್ಞಾನದ ಮೂಲಕ ಮತದಾರರನ್ನ ಸೆಳೆಯೋ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಸಂತೋಷ್ ಹಲವು ರೀತಿಯ ಸಲಹೆಗಳನ್ನ ನೀಡಿದ್ದಾರೆ .

ಸಂತೋಷ್ ಮಾರ್ಮಿಕ ನುಡಿ..

ಸಂತೋಷ್ ಜೀ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ರು. ಪ್ರಸಕ್ತ ವಿದ್ಯಮಾನಗಳ ಕುರಿತು ಮಾತಾಡಲು ಕೋರಿದಾಗಲೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.ಬಿಜೆಪಿಯಲ್ಲಿ ಈಗ ಸಿಕ್ಕಾಪಟ್ಟೆ ಲೀಡರ್ಗಳಾಗಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿ.ಎಲ್.ಸಂತೋಷ್ ಮಾರ್ಮಿಕವಾಗಿ ನುಡಿದ್ರು . ನನ್ನನ್ನು ಮಾತಾಡಿಸಲು 100 ಬಾರಿ ಯತ್ನಿಸಿದ್ದಾರೆ. ಆದ್ರೆ, ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ರೀತಿ ಇದ್ದಾರೆ. ಅವರೇ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ ಎಂದು B.L.ಸಂತೋಷ್ ಹೇಳಿಕೊಂಡರು.

ವರುಣದಲ್ಲಿ ಥಕ ಥೈ ಥಕ ಥೈ ಅಂತಾರೆ..

ವರುಣಗೆ ಬಂದು ಸಿದ್ದರಾಮಯ್ಯ ಥಕ ಥೈ ಥಕ ಥೈ ಅಂತಿದ್ದರು. ಅದನ್ನು ನಿಲ್ಲಿಸಲು ಹೈಕಮಾಂಡ್ ಸೋಮಣ್ಣ ಅವರನ್ನು ಇಲ್ಲಿಗೆ ಕಳುಹಿಸಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ರು. ಮೈಸೂರಿನಲ್ಲಿ ನಡೆದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತ್ನಾಡಿದ ಅವರು, ವರುಣ ಯಾವ ಕ್ಷೇತ್ರಕ್ಕೆ ಸೇರುತ್ತೆ ಅನ್ನೋದು ಗೊತ್ತಿಲ್ಲದಂತಾಗಿದೆ. ಸಿದ್ದರಾಮಯ್ಯಗೆ ಈಗ ಸೋಲಿನ ಭಯ ಶುರುವಾಗಿದೆ. ಅದಕ್ಕಾಗಿ ತಮ್ಮ ಮೊಮ್ಮಗನನ್ನು ಮುಂದೆ ಕರೆ ತಂದಿದ್ದಾರೆ. ಜಾತಿವಾದಿ ಕಾಂಗ್ರೆಸ್, ಜೆಡಿಎಸ್‌ನ ಮಟ್ಟ ಹಾಕಬೇಕಿದ್ದು, ನಾವು ಜಾತಿವಾದಿಗಳಲ್ಲ ಅನ್ನೋದನ್ನು ಸಾಬೀತುಪಡಿಸಬೇಕು. ಇತ್ತೀಚಿಗೆ ಜನರೇ ಮೊಬೈಲ್ ಹಿಡಿದು ಪತ್ರಕರ್ತರಾಗಿದ್ದು, ಯಾರು ಯಾರಿಗೆ ಬೇಕಾದರೂ ಬೈದು ವಿಡಿಯೋ ಮಾಡಬಹುದು. ಸತ್ಯಕ್ಕಿಂತ ಕಚ್ಛಾ ವಸ್ತುಗಳೇ ಜನರಿಗೆ ತಲುಪುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಪಾಸಿಟಿವ್, ನೆಗೆಟಿವ್ ಎರಡು ಇದೆ. ಟಿವಿಗಳಲ್ಲಿ ಬಾರದ ಸುದ್ದಿಗಳನ್ನು ಜನರಿಗೆ ತಲುಪಿಸಲು ಇದು ಸಹಕಾರಿಯಾಗಿದೆ. ಸೋಮಣ್ಣಗೂ ವರುಣಗೂ ಏನು ಸಂಬಂಧ ಎಂದು ಕೇಳುವ ಸಿದ್ದರಾಮಯ್ಯಗೂ ಬಾದಾಮಿ ಕ್ಷೇತ್ರಕ್ಕೂ ಏನು ಸಂಬಂಧ ಇತ್ತು. ಇಟಲಿಯ ಸೋನಿಯಾ ಗಾಂಧಿಗೂ ಬಳ್ಳಾರಿಗೂ ಏನು ಸಂಬಂಧ ಇದೆ ಎಂದು ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಿಡಿಕಾರಿದ್ರು.

ವರುಣ ರಣ ಕಣ ..
ಇನ್ನು, ಸಂಸದ ಪ್ರತಾಪ್ ಸಿಂಹ ಹಾಗು ಬಿಎಲ್ ಸಂತೋಷ್ ಇಬ್ಬರೂ ಪರಸ್ಪರ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ . ಪ್ರಮುಖವಾಗಿ ವರುಣ ವಿಧಾನಸಭಾದ ಸ್ಥಿತಿಗತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹಲವು ಸಲಹೆ ಸೂಚನೆಗಳನ್ನ ಸಹ ನೀಡಲಾಗಿದ್ದು , ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಗಂಭೀರ ಚರ್ಚೆ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

Tags: BL SanthoshDigital ConferenceMysorePratap SinghsiddaramaiahSomannaSonia GandhivVaruna
Previous Post

ಬಸವಣ್ಣನೇ ಇಷ್ಟಲಿಂಗ ಪರಿಕಲ್ಪನೆಯ ಜನಕ ಮತ್ತು ಲಿಂಗಾಯತ ಧರ್ಮ ಸಂಸ್ಥಾಪಕ

Next Post

ವರುಣದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರದ ಬಗ್ಗೆ ಹೀಗಿತ್ತು ವಿ. ಸೋಮಣ್ಣ ಪ್ರತಿಕ್ರಿಯೆ

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

November 23, 2025
Next Post
ವರುಣದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರದ ಬಗ್ಗೆ ಹೀಗಿತ್ತು ವಿ. ಸೋಮಣ್ಣ ಪ್ರತಿಕ್ರಿಯೆ

ವರುಣದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರದ ಬಗ್ಗೆ ಹೀಗಿತ್ತು ವಿ. ಸೋಮಣ್ಣ ಪ್ರತಿಕ್ರಿಯೆ

Please login to join discussion

Recent News

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!
Top Story

ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!