• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ: ನಿತೀಶ್‌ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ದೇಶ, ರಾಜಕೀಯ
0
ನಿತೀಶ್‌ ಕುಮಾರ್‌
Share on WhatsAppShare on FacebookShare on Telegram

ಮುಂಬರುವ ಲೋಕಸಭೆ ಚುನಾವಣೆಗೆ ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ (ಆಗಸ್ಟ್ 28) ಸ್ಪಷ್ಟಪಡಿಸಿದ್ದಾರೆ.

ADVERTISEMENT

ಪಾಟ್ನಾದಲ್ಲಿ ವಿಪಕ್ಷಗಳ ಮೈತ್ರಿಕೂಟ `ಇಂಡಿಯಾ’ದ ಸಂಚಾಲಕನ ಪಾತ್ರವನ್ನು ನೀವು ಸ್ವೀಕರಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನಾನು ಏನೂ ಆಗಲು ಬಯಸುವುದಿಲ್ಲ. ನಾನು ಇದನ್ನು ನಿಮಗೆ ಮತ್ತೆ ಹೇಳುತ್ತಿದ್ದೇನೆ. ನನಗೆ ಅಂತಹ ಯಾವುದೇ ಆಸೆ ಇಲ್ಲ. ಆದರೆ, ಎಲ್ಲರನ್ನು ಒಗ್ಗೂಡಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ರಚಿಸಲಾಗಿರುವ 26 ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ನಡೆಯಲಿದೆ.

“ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟದ ಕಾರ್ಯತಂತ್ರ ಹಾಗೂ ಸೀಟು ಹಂಚಿಕೆಯಂತಹ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಹಲವು ಕಾರ್ಯಸೂಚಿಗಳನ್ನು ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಹಾಗಾಗಿ ಆ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇನೆ. ನನಗೆ ಯಾವುದೇ ಆಸೆ ಇಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ವಿರೋಧಿಸುವ ವಿವಿಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿತೀಶ್, ಮೈತ್ರಿಕೂಟ ಸೇರುವ ಪಕ್ಷಗಳ ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

Tags: lokasabhalokasabha electionNitish KumarPM Candidateನಿತೀಶ್‌ ಕುಮಾರ್‌ಲೋಕಸಭೆಲೋಕಸಭೆ ಚುನಾವಣೆ
Previous Post

ಕಟೀಲ್ ಅವ್ರೇ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ: ವಸಂತ್ ಬಂಗೇರ

Next Post

ಸೂರ್ಯನ ಅಧ್ಯಯನಕ್ಕೆ ಆದಿತ್ಯ-ಎಲ್‌1 ಕಳುಹಿಸಲಿರುವ ಇಸ್ರೊ

Related Posts

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
0

https://youtu.be/7sJfAbaHets

Read moreDetails
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

September 4, 2025

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

September 3, 2025
Next Post
ಆದಿತ್ಯ-ಎಲ್‌1

ಸೂರ್ಯನ ಅಧ್ಯಯನಕ್ಕೆ ಆದಿತ್ಯ-ಎಲ್‌1 ಕಳುಹಿಸಲಿರುವ ಇಸ್ರೊ

Please login to join discussion

Recent News

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

by Chetan
September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ
Top Story

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

by ನಾ ದಿವಾಕರ
September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .
Top Story

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

by ಪ್ರತಿಧ್ವನಿ
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!