• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಲ್ಯಾಣ ಕರ್ನಾಟಕದ ಸಿನಿಪ್ರಿಯರ ಹೃದಯದಲ್ಲಿ ಸುಳಿಮಿಂಚ ಹರಿಸಿದ ಮರಳಿ ಮನಸಾಗಿದೆ

ಪ್ರತಿಧ್ವನಿ by ಪ್ರತಿಧ್ವನಿ
March 27, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಬೆನಕ ಟಾಕೀಸ್ (Benaka Talkies) ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ (Naveen Kumar R O) ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ (Telagi Mallikarjunappa) ನಿರ್ಮಿಸಿರುವ, ನಾಗರಾಜ್ ಶಂಕರ್ (Nagaraj Shankar) ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ (Arjun Vedanth) ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” (Marali Manasagide) ಚಿತ್ರದ ಎರಡನೇ ಹಾಡನ್ನು ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸುಲಫಲ ಮಠ ಇವರು ಮಾರ್ಚ್ 23 ರಂದು ಕಲ್ಬುರ್ಗಿ ನಗರದ ಸಂಗಮ ಥಿಯೇಟರ್ (Sangam Theater) ನಲ್ಲಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನು‌ ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ(Tippannappa Kamakanur), ದಾವಲಸಾಬ ಕಮತಗಿ (Davalasaba Kamatagi) ಗುತ್ತೆದಾರ, ಪ್ರಕಾಶ ಯಂಕಂಚಿ ಉದ್ದಿಮೆದಾರರು, ಬಸವರಾಜ ಬೂದಿಹಾಳ, ಬಸವರಾಜ ಗುಂಡಲಗೆರಿ, ಕಲಬುರ್ಗಿಅವ್ವಣ್ಣ ಮ್ಯಾಕೇರಿ.ನೀಲಕಂಠ ಮುಲಗೆ, ಶಿವಾನಂದ ಹೊನ್ನಗುಂಟಿ, ಸಿದ್ದು ನಾಗೂರು ಹಾಗೂ ಮರಳಿ ಮನಸಾಗಿದೆ ಚಿತ್ರ ತಂಡ ಉಪಸ್ಥಿತರಿದ್ದರು.

ಇದೊಂದು ಸಂಗೀತ ಪ್ರಧಾನ ಚಿತ್ರ. ವಿನು ಮನಸು ಸಂಗೀತ ನೀಡಿರುವ ಸುಮಧುರ ಹಾಡುಗಳು‌ ಈ ಚಿತ್ರದಲ್ಲಿದೆ. ಆ ಪೈಕಿ “ಸುಳಿಮಿಂಚು ಕಣ್ಣ ಒಳಗೆ” ಎಂಬ ಚಿತ್ರದ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ. ಹರೀಶ್ ಎಸ್. ಎಂ ಅವರು ಬರೆದಿರುವ ಈ ಹಾಡನ್ನು ಶಶಾಂಕ್ ಶೇಷಾಗಿರಿ ಹಾಗೂ ಈಶ ಸುಚಿ ಹಾಡಿದ್ದಾರೆ. ಇನ್ನು‌ ಇದೊಂದು ಯುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು‌ ತಿಳಿಸುವ ಚಿತ್ರವೂ ಹೌದು ಎಂದು ನಿರ್ದೇಶಕ ನಾಗರಾಜ್ ಶಂಕರ್ (Nagaraj Shankar) ತಿಳಿಸಿದರು.

ನಿರ್ಮಾಪಕರಾದ ಮುದೇಗೌಡ ನವೀನ್ ಕುಮಾರ್ ಆರ್. ಓ ಅವರು ಮಾತನಾಡಿ, ನಾನು ಮೂಲತಃ ಮಧ್ಯಕರ್ನಾಟಕದವನು ಹಾಗೂ ಈ ಚಿತ್ರದ ಚಿತ್ರೀಕರಣ ದಾವಣಗೆಯಿಂದ ಆರಂಭವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಸಂದರ್ಭದಲ್ಲಿ ಸಹಕಾರ ನೀಡಿದ ಕಲ್ಬುರ್ಗಿ ಜನತೆಗೆ ಶುಭ ಕೋರಿದರು. ಮುಂದೆ ಏಪ್ರಿಲ್ 12 ರಂದು ಉಡುಪಿಯಲ್ಲಿ ಮೂರನೇ ಹಾಡಿನ ಅನಾವರಣವಾಗಲಿದೆ ಎಂದು ತಿಳಿಸಿದರು.

ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ನಿರೀಕ್ಷಾ ಶೆಟ್ಟಿ (Niriksha Shetty) ಹಾಗೂ ಸ್ಮೃತಿ ವೆಂಕಟೇಶ್(Smruthi Venkatesh). ಆ ಪೈಕಿ ಸಮಾರಂಭ ಉಪಸ್ಥಿತರಿದ್ದ ಸ್ಮೃತಿ ತಮ್ಮ ಪಾತ್ರದ ಬಗ್ಗೆ ಹೇಳಿದರು. ತಂಡದ ವಿಜಯ್ ಕುಮಾರ್(Vijay Kumar), ಆಶಿತ್ ಸುಬ್ರಮಣ್ಯ(Ashith Subramanya), ಸಂಜಯ್ ಉಮ್ರಾನಿ (Sanjay Umrani) ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

Tags: Ashith SUbramanyaKannada movieKarnatakaMarali ManasagideNiriksha ShettysandalwoodSanjay UmraniSmruthi VenkateshVijay Kumar
Previous Post

ಭರವಸೆ ಮೂಡಿಸುವ ನ್ಯಾಯಾಂಗದ ಧ್ವನಿ

Next Post

ದಳಪತಿ ವಿಜಯ್ ‘ಜನ ನಾಯಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ KVN ಪ್ರೊಡಕ್ಷನ್ಸ್ ಎಂಟ್ರಿ

Related Posts

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
0

ಬಹುಭಾಷಿಕ ದೇಶದಲ್ಲಿ ಭಾಷಾ ಸ್ವಾಯತ್ತತೆಯೊಂದೇ ಸಮನ್ವಯ ಸಾಧಿಸಬಲ್ಲದು ಭಾಗ 2   ಶಾಲಾ ಕಲಿಕೆಯಲ್ಲಿ ಭಾಷಾ ಅಸ್ಮಿತೆ  ಶಾಲಾ ‍ಪಠ್ಯಕ್ರಮದಲ್ಲಿ ಭಾಷಾ ಅಳವಡಿಕೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ...

Read moreDetails

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

July 11, 2025

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

July 11, 2025
Next Post
ದಳಪತಿ ವಿಜಯ್ ‘ಜನ ನಾಯಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ KVN ಪ್ರೊಡಕ್ಷನ್ಸ್ ಎಂಟ್ರಿ

ದಳಪತಿ ವಿಜಯ್ ‘ಜನ ನಾಯಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ KVN ಪ್ರೊಡಕ್ಷನ್ಸ್ ಎಂಟ್ರಿ

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada