• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ಬಳಿ ಇರೋದು ನಕಲಿ ಹುಲಿ ಉಗುರು: ನಿಖಿಲ್‌ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 25, 2023
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ನನ್ನ ಬಳಿ ಇರೋದು ನಕಲಿ ಹುಲಿ ಉಗುರು: ನಿಖಿಲ್‌ ಕುಮಾರಸ್ವಾಮಿ
Share on WhatsAppShare on FacebookShare on Telegram

ವರ್ತೂರು ಸಂತೋಷ್‌ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗುರು ಮಾಲೆ ಧರಿಸಿರುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಹಲವು ಸೆಲೆಬ್ರಿಟಿಗಳು ಹುಲಿ ಚರ್ಮ ಧರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ADVERTISEMENT

ನಟ ಜಗ್ಗೇಶ್‌, ದರ್ಶನ್‌, ನಿಖಿಲ್‌ ಕುಮಾರಸ್ವಾಮಿ ಮೊದಲಾದವರು ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ನಿಖಿಲ್‌ ಕುಮಾರಸ್ವಾಮಿ ಅವರು ಈ ಆರೋಪವನ್ನು ನಿರಾಕರಿಸಿದ್ದು, ಅದು ಅಸಲಿ ಹುಲಿ ಉಗುರಲ್ಲ, ನಕಲಿ ಉಗುರು ಎಂದು ಹೇಳಿದ್ದಾರೆ.

ಅರಣ್ಯ ಅಧಿಕಾರಿಗಳೇ ಇಲ್ಲೊಂದು ಹುಲಿ ಉಗುರು ಪತ್ತೆಯಾಗಿದೆ..#savetiger #tigerclaw pic.twitter.com/qpPjda1lxi

— DEEPU GOWDRU (@DEEPUVAJRAMUNI) October 24, 2023

ಈ ಬಗ್ಗೆ ಟ್ವೀಟ್‌ ಮಾಡಿದ ಅವರು, “ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ” ಎಂದಿದ್ದಾರೆ.

“ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.
2/2

— Nikhil Kumar (@Nikhil_Kumar_k) October 25, 2023
Tags: Congress PartyNikhil KumaraswamynikilkumarswamyTigerಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ವಿಜಯಪುರ ಜಿಲ್ಲೆಗೆ ಮತ್ತೊಮ್ಮೆ ಹೊಸ ಹೆಸರು ಮರುನಾಮಕರಣಕ್ಕೆ ಸರ್ಕಾರ ಚಿಂತನೆ

Next Post

ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಮಾಫಿಯಾ ಕಟ್ಟುತ್ತೀರಾ? ಡಿಕೆಶಿಗೆ ಹೆಚ್‌ಡಿಕೆ ಪ್ರಶ್ನೆ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post
ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಮಾಫಿಯಾ ಕಟ್ಟುತ್ತೀರಾ? ಡಿಕೆಶಿಗೆ ಹೆಚ್‌ಡಿಕೆ ಪ್ರಶ್ನೆ

ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಮಾಫಿಯಾ ಕಟ್ಟುತ್ತೀರಾ? ಡಿಕೆಶಿಗೆ ಹೆಚ್‌ಡಿಕೆ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada