• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 16, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ನವದೆಹಲಿ : “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ತಿಳಿಸಿದರು.

“ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು” ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

“ಕಾಂಗ್ರೆಸ್ ಕಚೇರಿ ನಿರ್ಮಾಣದ ಕಟ್ಟಡ ನಕ್ಷೆ ಅನುಮೋದನೆಗೆ ನಾನು ₹2.30 ಕೋಟಿ ಹಣವನ್ನು ಪಾವತಿಸುತ್ತಿದ್ದೇನೆ. ರಾಮಲಿಂಗಾರೆಡ್ಡಿ ಅವರ ಮುಂದಾಳತ್ವದಲ್ಲಿ ಒಂದು ಕಚೇರಿ ನಿರ್ಮಿಸಲಾಗುತ್ತಿದೆ. 75-80 ಕಡೆ ಕಚೇರಿ ನಿರ್ಮಾಣಕ್ಕೆ ಜಾಗ ಕೂಡ ಸಿದ್ಧವಾಗಿವೆ. ನೂರು ಕಚೇರಿ ನಿರ್ಮಾಣ ಕಾರ್ಯ ಮಾಡುತ್ತೇವೆ” ಎಂದು ತಿಳಿಸಿದರು.

Tags: ##DkShivakumar #Cmsiddaramaiah#cmchange#congress#mallikarjunakharge#Rahul GandhiKPCC President Post
Previous Post

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

Next Post

ಡೇಟಿಂಗ್ ಆ್ಯಪ್ ಯುವತಿಯಿಂದ ಡಾಕಾಯಿತಿ: ಇಬ್ಬರ ಬಂಧನ

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ

ಡೇಟಿಂಗ್ ಆ್ಯಪ್ ಯುವತಿಯಿಂದ ಡಾಕಾಯಿತಿ: ಇಬ್ಬರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada