• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಇಬ್ಬರನ್ನೂ ಭೇಟಿಯಾಗಿದ್ದೇನೆ-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in Top Story, ಕರ್ನಾಟಕ, ರಾಜಕೀಯ
0
ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಇಬ್ಬರನ್ನೂ ಭೇಟಿಯಾಗಿದ್ದೇನೆ-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ(National Herald Case) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (D.K. Shivakumar) ಅವರಿಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದು, ಇಂದು ದೆಹಲಿ ಪೊಲೀಸರ ಎದುರಿಗೆ ಹಾಜರಾಗಬೇಕಿತ್ತು.

ADVERTISEMENT
MLA Shamanur Shivashankarappa passes away : ಅರಸಿಕೆರೆಗೂ ಶಾಮನೂರು ಶಿವಶಂಕರಪ್ಪಗೂ ಬಹಳ ನಂಟು #pratidhvani

ಈ ಬಗ್ಗೆ ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ತಿಯಿಸಿದ್ದು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ. “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದಿದ್ದಾರೆ.

Shamanur Shivashankarappa Passes Away  ಕಷ್ಟ ಕಾಲದಲ್ಲಿ ಜನರಿಗೆ ಶಕ್ತಿ ತುಂಬೋರು  #pratidhvani

ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ನೀಡಿರುವ ನೋಟಿಸ್‌ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.

Santosh Lad on Yatnal: ಯತ್ನಾಳ್ ಭಾಷಣದ ನಂತ್ರ ವೇದಿಕೆಗೆ ಬಂದ ಸಚಿವ ಲಾಡ್ ಹೀಗ್ಯಾಕೆ ಹೇಳಿದ್ರು? #pratidhvani

ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಮಾತನಾಡಿದ ಅವರು, ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ̤ ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು ಎಂದರು.

 

 

Tags: DK ShivakumarKarnatakaKarnataka Politicsnational herald casePoliticsRahul GandhiSonia Gandhi
Previous Post

ಗಾಳಿಯ ಗುಣಮಟ್ಟ ಕುಸಿತದಲ್ಲಿ ಬೆಂಗಳೂರನ್ನೇ ಮೀರಿಸಿದ ಬಳ್ಳಾರಿ..!

Next Post

Winter Session 2025: ಒಂದು ವಾರಗಳ ಕಾಲ ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
Winter Session 2025: ಒಂದು ವಾರಗಳ ಕಾಲ ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

Winter Session 2025: ಒಂದು ವಾರಗಳ ಕಾಲ ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada