• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

ಪ್ರತಿಧ್ವನಿ by ಪ್ರತಿಧ್ವನಿ
April 27, 2023
in ರಾಜಕೀಯ
0
ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ
Share on WhatsAppShare on FacebookShare on Telegram

ಹಾಸನ : ಪ್ರಚಾರದ ಭರದಲ್ಲಿ ಹೆಚ್​ಡಿ ದೇವೇಗೌಡರಿಗೆ ಶಾಸಕ ಪ್ರೀತಂ ಗೌಡ ಅಗೌರವ ತೋರಿದ್ದಾರೆ ಎಂಬ ಭವಾನಿ ರೇವಣ್ಣ ಆರೋಪಕ್ಕೆ ಸ್ವತಃ ಪ್ರೀತಂ ಗೌಡ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಇಂದು ಅಬ್ಬರದ ಪ್ರಚಾರ ನಡೆಸಿ ಮಾತನಾಡಿದ ಪ್ರೀತಂ ಗೌಡ, ಹೆಚ್​ಡಿ ದೇವೇಗೌಡ ಕುಟುಂಬದವರು ಅವರಿಗೆ ತೋರುವ ಗೌರವಕ್ಕಿಂತಲೂ ಹೆಚ್ಚಿನ ಗೌರವ ನನಗಿದೆ ಎಂದಿದ್ದಾರೆ .

ADVERTISEMENT

ಇಂದು ಬೀರನಹಳ್ಳಿ, ಹೊಯ್ಸಳ ನಗರ, ಕೆ.ಆರ್.ಪುರಂ ಪ್ರದೇಶದಲ್ಲಿ ಅಬ್ಬರದ ಪ್ರಚಾರ ನಡೆಸಿದ ಪ್ರೀತಂ ಗೌಡ, ದೇವೇಗೌಡ ಮನೆಯವರು ಅವರನ್ನು ಕೊನೆಯ ಚುನಾವಣೆಗೆ ತುಮಕೂರಿಗೆ ಕಳಿಸಿಬಿಟ್ರು. ಅಲ್ಲಿ ಅವರು ಸೋಲನ್ನು ಅನುಭವಿಸುವಂತಾಯ್ತು.

ಆದರೆ ಹಾಸನದಲ್ಲಿ ದೇವಗೌಡರನ್ನು ಕೊನೆಯ ಚುನಾವಣೆಯಲ್ಲಿ ಗೆಲ್ಲಿಸಬೇಕು ಅನ್ನೋದು ಪಕ್ಷದ ಕಾರ್ಯಕರ್ತರ ಆಶಯವಾಗಿತ್ತು. ಸುದೀರ್ಘ ರಾಜಕಾರಣ ಜೀವನ ನೋಡಿರುವ ದೇವೇಗೌಡರು ಕೊನೆಯ ಚುನಾವಣೆ ಸೋಲಲು ಅವರ ಕುಟುಂಬದವರೇ ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ.

Tags: Bhavani RevannaBJPHassanHD Deve GowdaPritam Gowda
Previous Post

ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ

Next Post

ʻಜಗದೀಶ್‌ ಶೆಟ್ಟರ್‌ 100% ಗೆಲ್ತಾರೆ: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆʼ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ..!

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ʻಜಗದೀಶ್‌ ಶೆಟ್ಟರ್‌ 100% ಗೆಲ್ತಾರೆ: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆʼ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ..!

ʻಜಗದೀಶ್‌ ಶೆಟ್ಟರ್‌ 100% ಗೆಲ್ತಾರೆ: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆʼ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!